ಲೂಕ 2:2 - ದೆವಾಚಿ ಖರಿ ಖಬರ್2 ಕ್ವಿರಿನಸ್ ಸಿರಿಯಾಚೊ ಮೊಟೊ ಅದಿಕಾರಿ ಹೊವ್ನ್ ಹೊತ್ತ್ಯಾ ತನ್ನಾ ಹೊಲ್ಲಿ ಪಯ್ಲಿಚಿ ಮೆಜ್ನಿ ಹಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮೊಟ್ಟ ಮೊದಲನೆಯ ಆ ಜನಗಣತಿ, ಕುರೇನ್ಯನು ಸಿರಿಯ ನಾಡಿಗೆ ರಾಜ್ಯಪಾಲನಾಗಿದ್ದಾಗ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಕುರೇನ್ಯನು ಸುರಿಯಕ್ಕೆ ಅಧಿಪತಿಯಾಗಿದ್ದಾಗ ಈ ಮೊದಲನೆಯ ಖಾನೆಷುಮಾರಿ ನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.