Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:25 - ದೆವಾಚಿ ಖರಿ ಖಬರ್

25 ತ್ಯಾ ಕಾಲಾತ್ ಸಿಮಾವ್ ಮನ್ತಲೊ ಎಕ್ ಮಾನುಸ್ ಜೆರುಜಲೆಮಾತ್ ಹೊತ್ತೊ.ತೊ ಎಕ್ ಬರೊ ಅನಿ ದೆವಾಚ್ಯಾ ಭಿಂಯಾನ್ ಚಲ್ತಲೊ ಮಾನುಸ್,ತೊ ಇಸ್ರಾಯೆಲಾಚ್ಯಾ ಸುಟ್ಕಾ ಹೊತಲ್ಯಾ ಎಳಾಕ್ ರಾಕುನ್ಗೆತ್ ಹೊತ್ತೊ. ಪವಿತ್ರ್ ಆತ್ಮೊ ತೆಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:25
22 ತಿಳಿವುಗಳ ಹೋಲಿಕೆ  

ತೆನಿ ದೊಗೆಬಿ ದೆವಾಚ್ಯಾ ನದ್ರೆತ್ ಬರೆ ಹೊತ್ತೆ, ಅನಿ ಸರ್ವೆಸ್ವರ್ ದೆವಾಚ್ಯಾ ಗೊಸ್ಟಿಯಾ ಅನಿ ಖಾಯ್ದೆ ಬರೆ ಕರುನ್ ಪಾಳಿತ್, ತೆನಿ ಕಸ್ಲ್ಯಾಬಿ ಚುಕೆತ್ ನತ್ತ್ಯಾನಿ.


ತ್ಯಾ ಎಳಾರ್ ತಿ ಪೊರಾಂಚ್ಯಾ ಬಾಯ್ ಬಾಬಾಕ್ಡೆ ಯೆಲಿ, ದೆವಾಕ್ ಧನ್ಯವಾದ್ ದಿಲಿನ್, ಅನಿ ಜೆರುಜಲೆಮಾಚ್ಯಾ ಸುಟ್ಕೆಚಿ ವಾಟ್ ಬಗುನ್ಗೆತ್ ಹೊತ್ತ್ಯಾಂಚ್ಯಾಕ್ಡೆ, ತೆನಿ ಹ್ಯಾ ಪೊರಾಂಚ್ಯಾ ವಿಶಯಾತ್ ಬೊಲ್ಲಿನ್.


ತಸೆ ಮನುನ್ ಅರೆಮಾಥಿಯಾ ಮನ್ತಲ್ಯಾ ಗಾಂವಾಚೊ ಜುಜೆ ಯೆಲೊ,ತೊ ಜುದೆವಾಂಚ್ಯಾ ಮಂತ್ರಿ ಮಂಡಳಾಚೊ ಮರ್ಯಾದಿಚೊ ಸದಸ್ಯಾ, ತೊ ದೆವಾಚ್ಯಾ ರಾಜ್ ಯೆತಲೆ ವಾಟ್ ಬಗುನ್ಗೆತ್ ಹೊತ್ತೊ, ತೊ ಧಯ್ರೊ ಕರುನ್ ಪಿಲಾತಾಕ್ಡೆ ಗೆಲೊ ಅನಿ ಜೆಜುಚೆ ಮಡೆ ಇಚಾರ್‍ಲ್ಯಾನ್.


ಮರಿಚ್ಯಾ ನಮಸ್ಕಾರಾಚೊ ಆವಾಜ್ ಆಯ್ಕಲ್ಲ್ಯಾ ತನ್ನಾ, ಎಲಿಜಾಬೆತಿಚ್ಯಾ ಪೊಟಾತ್ಲ್ಯಾ ಪೊರಾನ್ ಹುಡಿ ಮಾರ್‍ಲ್ಯಾನ್, ತನ್ನಾ ಎಲಿಜಾಬೆತ್ ಪವಿತ್ರ್ ಆತ್ಮ್ಯಾನ್ ಭರಲ್ಲಿ ಹೊತ್ತಿ.


ಕಶ್ಯಾಕ್ ಮಟ್ಲ್ಯಾರ್, ಪ್ರವಾದ್ಯಾಂಚೆ ಬಾತ್ಮಿ ಮಾನ್ಸಾಚ್ಯಾ ಮನಾನಿತ್ನಾ ಯೆಲ್ಲಿ ನ್ಹಯ್ ತಿ ಪವಿತ್ರ್ ಆತ್ಮ್ಯಾ ಚ್ಯಾ ಪ್ರೆರನ್ ವೈನಾ ದೆವಾಕ್ನಾ ಘೊಮ್ಮಾನ್ಸಾ ನಾತರ್ ಬಾಯ್ಕೊಮನ್ಸಾಂಚ್ಯಾ ತೊಂಡಾತ್ನಿ ಭಾಯ್ರ್ ಯೆತಾ.


ಮಾಕಾ ಹೊತಾ ತವ್ಡೆ ಮಿಯಾ ಸಮಾ ಮನುನ್ ವಿಶ್ವಾಸ್ ಕರಲೆಚ್ ದೆವಾಚ್ಯಾ ಇದ್ರಾಕ್ ಅನಿ ಮಾನ್ಸಾಂಚ್ಯಾ ಇದ್ರಾಕ್ ಬರೆ ಕರುಚೆ ಮನುನ್ ಮಿಯಾ ದಾಕ್ವುಕ್ ದಿವ್ಕ್ ಪ್ರಯತ್ನ್ ಕರ್‍ತಾ.


ತ್ಯಾ ಲೊಕಾನಿ, ಕೊರ್ನೆಲ್ ಮನ್ತಲೊ ಎಕ್ ಶತಾದಿಪತಿ ಹೊತ್ತೊ, ತೊ ಧಾರ್ಮಿಕ್ ಮಾನುಸ್ ,ಅನಿ ದೆವಾಕ್ ಆರಾದನ್ ಕರ್‍ತಲೊ ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ತೆಕಾ ಮಾನ್‍ ದಿತ್ಯಾತ್, ತುಕಾ ಅಪ್ಲ್ಯಾ ಘರಾಕ್ ಬಲ್ವುನ್ ತಿಯಾ ಸಾಂಗ್ತಲಿ ಸಂಗ್ತಿಯಾ ಆಯ್ಕುಚೆ ಮನುನ್ ದೆವಾಚ್ಯಾ ದುತಾನ್ ಕೊರ್ನೆಲಾಕ್ ಕಳ್ವುಲ್ಯಾನ್, ಮನುನ್ ಸಾಂಗ್ಲ್ಯಾನಿ.


ಹ್ಯೊ ಕೊರ್ನೆಲ್ ದೆವಸ್ಪಾನಾಚೊ ಮಾನುಸ್ ಹೊವ್ನ್ ಹೊತ್ತೊ, ತೊ ಅನಿ ತೆಚ್ಯಾ ಘರಾತ್ಲಿ ಸಗ್ಳಿ ಲೊಕಾ ದೆವಾಕ್ ಆರಾದನ್ ಕರಿತ್, ತೊ ಬರ್‍ಯಾ ಮನಾನ್ ಗರಿಬಾಕ್ನಿ ದಾನ್ ಧರ್ಮ್ ಕರಿತ್ ಹೊತ್ತೊ, ಅನಿ ಕನ್ನಾಬಿ ದೆವಾಕ್ಡೆ ಮಾಗ್ನಿ ಕರಿತ್ ರ್‍ಹಾಯ್.


ಜುವಾಂವಾಚೊ ಬಾಬಾ ಜೆಕರಿಯಾ ಪವಿತ್ರ್ ಆತ್ಮ್ಯಾನ್ ಭರ್‍ಲೊ, ಅನಿ ದೆವಾಚಿ ಬರಿ ಖಬರ್ ಸಾಂಗುಕ್‍ಲಾಲೊ.


ಲೈ ಭಕ್ತಿವಂತ್ ಹೊತ್ತಿ ಜುದೆವಾಂಚಿ ಲೊಕಾ ತ್ಯಾ ವೆಳಾರ್ ಜೆರುಜಲೆಮಾತ್ ಹೊತ್ತಿ, ತೆಂಚ್ಯಾತ್ ಜಗಾತ್ಲ್ಯಾ ಹರ್ ಎಕ್ ದೆಶ್ಯಾಕ್ನಾ ಯೆಲ್ಲಿ ಲೊಕಾಬಿ ಹೊತ್ತಿ, ತೊ ಆವಾಜ್ ಯೆಲ್ಲ್ಯಾ ತನ್ನಾ ಥೈ ಲೈ ಲೊಕಾ ಗೊಳಾ ಹೊಲ್ಲಿ ಹೊತ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು