ಲೂಕ 2:29 - ದೆವಾಚಿ ಖರಿ ಖಬರ್
29 “ಸರ್ವೆಸ್ವರಾ ಅತ್ತಾ ತುಜ್ಯಾ ಸೆವಕಾಕ್ ಸಮಾದಾನಾನ್ ಜಾವ್ಕ್ ಸೊಡ್. ತಿಯಾ ಸಾಂಗಟಲ್ಲಿ ಗೊಸ್ಟ್ ತಿಯಾ ಖರಿ ಕರ್‍ಲೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
29 “ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
ಅಧ್ಯಾಯವನ್ನು ನೋಡಿ ನಕಲು ಮಾಡಿ
29 “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
29 ಒಡೆಯನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
ಅಧ್ಯಾಯವನ್ನು ನೋಡಿ ನಕಲು ಮಾಡಿ
29 “ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
29 “ಸರ್ವೇಶ್ವರರಾದ ಕರ್ತದೇವರೇ, ನಿಮ್ಮ ವಾಗ್ದಾನದ ಪ್ರಕಾರ, ನಿಮ್ಮ ದಾಸನನ್ನು ಸಮಾಧಾನದಿಂದ ಈಗ ಕಳುಹಿಸಿರಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ