Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:30 - ದೆವಾಚಿ ಖರಿ ಖಬರ್

30 ಕಶ್ಯಾಕ್ ಮಟ್ಲ್ಯಾರ್ ಮಿಯಾ ತಿಯಾ ತಯಾರ್ ಕರಲ್ಲಿ, ಸುಟ್ಕಾ ಮಾಜ್ಯಾಚ್ ಡೊಳ್ಯಾನಿ ಬಗಟ್ಲೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30-31 ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀನು ನೇವಿುಸಿರುವ ರಕ್ಷಕನನ್ನು ನಾನು ಕಣ್ಣಾರೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀನು ದಯಪಾಲಿಸಿದ ರಕ್ಷಕನನ್ನು ಕಣ್ಣಾರೆಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನನ್ನ ಕಣ್ಣುಗಳು ನಿಮ್ಮ ರಕ್ಷಣೆಯನ್ನು ಕಂಡವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:30
11 ತಿಳಿವುಗಳ ಹೋಲಿಕೆ  

“ಸಗ್ಳಿ ಮಾನುಸ್ ಜಾತ್ ದೆವಾಚಿ ಸುಟ್ಕಾ ಬಗ್ತಾ: ಮನುನ್ ಲಿವಲ್ಲ್ಯಾ ಸರ್ಕೆ ಹೊಲೆ”.


ತೆ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ತಿಯಾ ತಯಾರ್ ಕರ್‍ಲೆಯ್.


ಅನಿ ಪಾವ್ಲುನ್ ದೆವಾಚ್ಯಾ ರಾಕ್ವನಾಚಿ ಬರಿ ಖಬರ್ ಜುದೆವಾಂಚೆ ನ್ಹಯ್ ಹೊಲ್ಲ್ಯಾಕ್ನಿ ಸಾಟ್ನಿ ಧಾಡುನ್ ಹೊಲಾ ತೆನಿ ತೆ ಆಯ್ಕ್ ತಾತ್, ಹೆ ತುಮ್ಕಾ ಗೊತ್ತ್ ರ್‍ಹಾಂವ್ದಿತ್! ಮನುನ್ ಸಾಂಗುನ್ಗೆತ್ ಬೊಲ್ನೆ ಸಾರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು