ಲೂಕ 2:33 - ದೆವಾಚಿ ಖರಿ ಖಬರ್33 ಸಿಮಾವ್ ಪೊರಾಂಚ್ಯಾ ವಿಶಯಾತ್ ಹೆ ಸಗ್ಳೆ ಸಾಂಗ್ತಲೆ ಬಗುನ್, ಪೊರಾಚೆ ಬಾಯ್ ಬಾಬಾ ಅಜಾಪ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಸಿಮೆಯೋನನು ಮಗುವಿನ ಕುರಿತಾಗಿ ಹೇಳಿದ ಮಾತುಗಳನ್ನು ಕೇಳಿ ತಂದೆತಾಯಿಗಳಿಗೆ ಆಶ್ಚರ್ಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಶಿಶುವಿನ ವಿಷಯವಾಗಿ ಸಿಮೆಯೋನನು ಹೇಳಿದ ಮಾತುಗಳಿಗೆ ಶಿಶುವಿನ ತಂದೆತಾಯಿಗಳು ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿ |