Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:38 - ದೆವಾಚಿ ಖರಿ ಖಬರ್

38 ತ್ಯಾ ಎಳಾರ್ ತಿ ಪೊರಾಂಚ್ಯಾ ಬಾಯ್ ಬಾಬಾಕ್ಡೆ ಯೆಲಿ, ದೆವಾಕ್ ಧನ್ಯವಾದ್ ದಿಲಿನ್, ಅನಿ ಜೆರುಜಲೆಮಾಚ್ಯಾ ಸುಟ್ಕೆಚಿ ವಾಟ್ ಬಗುನ್ಗೆತ್ ಹೊತ್ತ್ಯಾಂಚ್ಯಾಕ್ಡೆ, ತೆನಿ ಹ್ಯಾ ಪೊರಾಂಚ್ಯಾ ವಿಶಯಾತ್ ಬೊಲ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಕೆ ಅದೇ ಗಳಿಗೆಯಲ್ಲಿ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇವಿುನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತಾಡುವವಳಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರುನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:38
11 ತಿಳಿವುಗಳ ಹೋಲಿಕೆ  

ತ್ಯಾ ಕಾಲಾತ್ ಸಿಮಾವ್ ಮನ್ತಲೊ ಎಕ್ ಮಾನುಸ್ ಜೆರುಜಲೆಮಾತ್ ಹೊತ್ತೊ.ತೊ ಎಕ್ ಬರೊ ಅನಿ ದೆವಾಚ್ಯಾ ಭಿಂಯಾನ್ ಚಲ್ತಲೊ ಮಾನುಸ್,ತೊ ಇಸ್ರಾಯೆಲಾಚ್ಯಾ ಸುಟ್ಕಾ ಹೊತಲ್ಯಾ ಎಳಾಕ್ ರಾಕುನ್ಗೆತ್ ಹೊತ್ತೊ. ಪವಿತ್ರ್ ಆತ್ಮೊ ತೆಚ್ಯಾ ವಾಂಗ್ಡಾ ಹೊತ್ತೊ.


ಸಾಂಗುಕ್ ಹೊಯ್ನಾ ತಸ್ಲ್ಯಾ ಹ್ಯಾ ದೆನ್ಗಿಯಾಂಚ್ಯಾಸಾಟ್ನಿ ಅಮಿ ದೆವಾಕ್ ಧನ್ಯವಾದ್ ದಿಂವ್ವಾ.


ಅನಿ ಅಮಿ ಹ್ಯೊ ಇಸ್ರಾಯೆಲಾಕ್ ಸ್ವತಂತ್ರ್ ಹಾನುನ್ ದಿತಲೊ ಎಕ್ಲೊ ಮನುನ್ ಯವಜಲ್ಲ್ಯಾವ್. ಹೆ ಸಗ್ಳೆ ಹೊವ್ನ್ ಆಜ್ ತಿನ್ವೊ ದಿಸ್.


ಇಸ್ರಾಯೆಲಾಚ್ಯಾ ದೆವಾಚಿ ಸರ್ವೆಸ್ವರಾಚಿ ಸ್ತುತಿ ಕರುವಾ! ತೊ ಅಪ್ನಾಚ್ಯಾ ಲೊಕಾಂಚ್ಯಾ ಆದಾರಾಕ್ ಯೆಲೊ, ಅನಿ ತೆಂಕಾ ಸ್ವತಂತ್ರ್ ಕರುಕ್ ಯೆಲೊ.


ದೆವಾಕ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಬಾಬಾಕ್, ಅಮಿ ಧನ್ಯವಾದ್ ದಿವ್ಕ್ ಪಾಜೆ! ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಕ್ರಿಸ್ತಾಚ್ಯಾ ಎಕ್ವಟ್ಟಾತ್ ಸರ್ಗಾತ್ ಸಗ್ಳಿ ಆತ್ಮಿಕ್ ಆಶಿರ್ವಾದಾ ತೆನಿ ದಿಲ್ಯಾನಾಯ್.


ತಸೆ ಮನುನ್ ಅರೆಮಾಥಿಯಾ ಮನ್ತಲ್ಯಾ ಗಾಂವಾಚೊ ಜುಜೆ ಯೆಲೊ,ತೊ ಜುದೆವಾಂಚ್ಯಾ ಮಂತ್ರಿ ಮಂಡಳಾಚೊ ಮರ್ಯಾದಿಚೊ ಸದಸ್ಯಾ, ತೊ ದೆವಾಚ್ಯಾ ರಾಜ್ ಯೆತಲೆ ವಾಟ್ ಬಗುನ್ಗೆತ್ ಹೊತ್ತೊ, ತೊ ಧಯ್ರೊ ಕರುನ್ ಪಿಲಾತಾಕ್ಡೆ ಗೆಲೊ ಅನಿ ಜೆಜುಚೆ ಮಡೆ ಇಚಾರ್‍ಲ್ಯಾನ್.


ಅನ್ನಾ ಮನುನ್ ನಾವ್ ಹೊತ್ತಿ ಎಕ್ ಪ್ರವಾದಿನ್‍ಬಿ ಥೈ ಹೊತ್ತಿ. ತಿ ಫಾನುಯೆಲಾಚಿ ಲೆಕ್ ಅಶೆರ್ ಮನ್ತಲ್ಯಾ ಘರಾನ್ಯಾಚಿ. ತಿ ನಗಿನ್ ಹೊವ್ನ್ ಸಾತ್ ವರ್ಸಾ ಅಪ್ನಾಚ್ಯಾ ಘೊವಾಚ್ಯಾ ವಾಂಗ್ಡಾ ಹೊತ್ತಿ. ಅನಿ ತಿ ಲೈ ಮ್ಹಾತಾರಿ ಹೊಲ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು