Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:42 - ದೆವಾಚಿ ಖರಿ ಖಬರ್

42 ಜೆಜು ಬಾರಾ ವರ್ಸಾಚೊ ಹೊತ್ತೊ ತನ್ನಾ, ಸದ್ದಿಚ್ಯಾ ಸರ್ಕೆ ತೆನಿ ಪಾಸ್ಕಾಚ್ಯಾ ಸನಾಕ್ ಜೆರುಜಲೆಮಾಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಹೀಗಿರಲಾಗಿ ಆತನು ಹನ್ನೆರಡು ವರುಷದವನಾದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೇಸುವಿಗೆ ಹನ್ನೆರಡು ವರ್ಷವಾಗಿದ್ದಾಗ ಎಂದಿನಂತೆ ಅವರು ಪಸ್ಕ ಹಬ್ಬಕ್ಕಾಗಿ ಜೆರುಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೇಸುವಿಗೆ ಹನ್ನೆರಡು ವರ್ಷವಾದಾಗ, ಪದ್ಧತಿಯ ಪ್ರಕಾರ ಅವರು ಹಬ್ಬಕ್ಕಾಗಿ ಯೆರೂಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:42
5 ತಿಳಿವುಗಳ ಹೋಲಿಕೆ  

ಹರಿಎಕ್ ವರ್ಸಾ ಜೆಜುಚೆ ಬಾಯ್-ಬಾಬಾ ಪಾಸ್ಕಾಚ್ಯಾ ಸನಾಕ್ ಮನುನ್ ಜೆರುಜಲೆಮಾಕ್ ಜಾಯ್ತ್.


ಸನ್ ಸರಲ್ಲ್ಯಾ ತನ್ನಾ ತೆನಿ ಪರ್ತುನ್ ಘರಾಕ್ ಗೆಲ್ಯಾನಿ, ಖರೆ ಪೊರ್ ಜೆಜು ಜೆರುಜಲೆಮಾತುಚ್ ರ್‍ಹಾಲೊ, ಹೆ ತೆಚ್ಯಾ ಬಾಯ್-ಬಾಬಾಕ್ ಕಳುಕುಚ್ ನತ್ತೆ .


ಮಾನಾ ಜೆಜು ಅಪ್ನಿ ಬಾರಿಕ್-ಹೊತ್ತೊ ಮೊಟೊ ಹೊಲ್ಲೆ ಗಾಂವ್ , ನಜರೆತಾಕ್ ಗೆಲೊ, ಅನಿ ಸದ್ದಿಚ್ಯಾ ಬಾಸೆನ್ ಸಿನಾಗೊಗಾತ್ ಗೆಲೊ ಅನಿ ವಾಚ್ವುಕ್ ಇಬೆ ರ್‍ಹಾಲೊ.


ತೊ ಗಾಲಿಲಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಥೈತ್ಲ್ಯಾ ಲೊಕಾನಿ ತೆಕಾ ಸ್ವಾಗತ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಜೆರುಜಲೆಮಾಕ್ ಪಾಸ್ಕಾಚ್ಯಾ ಸನಾಕ್ ಗೆಲ್ಲ್ಯಾ ತನ್ನಾ ಜೆಜುನ್ ಕರಲ್ಲಿ ಸಗ್ಳಿ ಕಾಮಾ ತೆನಿ ಬಗಟಲ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು