ಲೂಕ 2:43 - ದೆವಾಚಿ ಖರಿ ಖಬರ್43 ಸನ್ ಸರಲ್ಲ್ಯಾ ತನ್ನಾ ತೆನಿ ಪರ್ತುನ್ ಘರಾಕ್ ಗೆಲ್ಯಾನಿ, ಖರೆ ಪೊರ್ ಜೆಜು ಜೆರುಜಲೆಮಾತುಚ್ ರ್‍ಹಾಲೊ, ಹೆ ತೆಚ್ಯಾ ಬಾಯ್-ಬಾಬಾಕ್ ಕಳುಕುಚ್ ನತ್ತೆ . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಹಬ್ಬದ ದಿವಸಗಳನ್ನು ತೀರಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇವಿುನಲ್ಲಿಯೇ ಉಳುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅವರು ಆ ಹಬ್ಬವನ್ನು ಮುಗಿಸಿಕೊಂಡು ಹಿಂದಿರುಗಿ ಬರುವಾಗ ಬಾಲಕ ಯೇಸು ಯೆರೂಸಲೇಮಿನಲ್ಲಿಯೇ ಉಳಿದದ್ದು, ತಂದೆತಾಯಿಗಳಿಗೆ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿ |