ಲೂಕ 2:5 - ದೆವಾಚಿ ಖರಿ ಖಬರ್5 ಅಪ್ನಾಚ್ಯಾ ವಾಂಗ್ಡಾ ಲಗ್ನಾಚಿ ಗೊಸ್ಟ್ ಹೊಲ್ಲ್ಯಾ ಮರಿಕ್‍ಬಿ ತೊ ವಾಂಗ್ಡಾ ಘೆವ್ನ್ ಗೆಲ್ಲೊ. ತನ್ನಾ ತಿ ಗರ್‍ವಾರ್ ಹೊತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆತನ ಸಂಗಡ ಆತನಿಗೆ ನಿಶ್ಚಿತಾರ್ಥಳಾಗಿದ್ದ ಹಾಗೂ ಪೂರ್ಣ ಗರ್ಭವತಿಯಾಗಿದ್ದ ಮರಿಯಳು ಸಹ ಹೋದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವನು ತನ್ನೊಂದಿಗೆ ಮರಿಯಳನ್ನೂ ಕರೆದುಕೊಂಡು ಹೋದನು. ಆಕೆಗೆ ಅವನೊಂದಿಗೆ ನಿಶ್ಚಿತಾರ್ಥವಾಗಿತ್ತು. (ಮರಿಯಳು ಆಗ ಗರ್ಭಿಣಿಯಾಗಿದ್ದಳು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು. ಅಧ್ಯಾಯವನ್ನು ನೋಡಿ |