ಲೂಕ 2:51 - ದೆವಾಚಿ ಖರಿ ಖಬರ್51 ಅಶೆ ಜೆಜು ತೆಂಚ್ಯಾ ವಾಂಗ್ಡಾ ನಜರೆತಾಕ್ ಗೆಲೊ. ತೊ ತೆಂಕಾ ಖಾಲ್ತಿ ಹೊವ್ನ್ ರ್‍ಹಾಲೊ.ತೆಚ್ಯಾ ಬಾಯ್ನ್ ಹೆ ಸಗ್ಳೆ ಅಪ್ನಾಚ್ಯಾ ಮನಾತ್ ಗೊಳಾ ಕರುನ್ ಥವ್ನ್ ಘೆಟ್ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು. ಅಧ್ಯಾಯವನ್ನು ನೋಡಿ |