Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:10 - ದೆವಾಚಿ ಖರಿ ಖಬರ್

10 ದರಾಕ್ಷಿ ಗೊಳಾ ಕರ್‍ತಲ್ಲ್ಯಾ ಎಳಾರ್, ತ್ಯಾ ಮಾನ್ಸಾನ್ ಅಪ್ನಾಚೊ ಸುಗ್ಗಿಚೊ ವಾಟೊ ಘೆವ್ನ್ ‍ಯೆ ಮನುನ್ ಅಪ್ನಾಚ್ಯಾ ಎಕ್ಲ್ಯಾ ಗುಲಾಮಾಕ್ ಮಳ್ಯಾಕ್ಡೆ ಧಾಡುನ್ ದಿಲ್ಯಾನ್, ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತ್ಯಾ ಗುಲಾಮಾಕ್ ಮಾರ್ ಘಾಟ್ಲ್ಯಾನಿ, ಅನಿ ಖಾಲಿ ಹಾತಾನಿ ಪರ್ತುನ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಫಲಕಾಲ ಬಂದಾಗ ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಗೇಣಿದಾರರು ಅವನನ್ನು ಹೊಡೆದು ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಫಲಕಾಲ ಬಂದಾಗ ದ್ರಾಕ್ಷೆಯತೋಟದ ಹುಟ್ಟುವಳಿಯ ಪಾಲನ್ನು ತೆಗೆದುಕೊಳ್ಳುವದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:10
32 ತಿಳಿವುಗಳ ಹೋಲಿಕೆ  

ಮಾಜ್ಯಾ ಪ್ರಿತಿಚ್ಯಾನು, ತುಮ್ಚೆಬಿ ತಸೆಚ್, ತುಮಿ ಖಾಯ್ದ್ಯಾಕ್ ಮರ್ಲ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ತುಮಿ ಕ್ರಿಸ್ತಾಚ್ಯಾ ಆಂಗಾಚೊ ಭಾಗ್; ಅನಿ ಅತ್ತಾ ತುಮಿ ಜೆ ಕೊನಾಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ಟಲ್ಲೆ ಹಾಯ್, ತೆನಿ ತೆಕಾ ಸಮಂದ್ ಪಡಲ್ಲೆ ಹೊವ್ನ್ ಹಾಸಿ, ತಸೆಮನುನ್ ಅಮಿ ದೆವಾಚ್ಯಾ ಸೆವೆತ್ ಫಾಯ್ದ್ಯಾಕ್ ಪಡ್ತಲೆ ಹೊವ್ನ್ ರ್‍ಹಾವ್ಕ್ ಪಾಜೆ.


ತುಮಿ ಮಾಕಾ ಎಚುನ್ ಕಾಡುಕ್ನ್ಯಾಶಿ, ಮಿಯಾ ತುಮ್ಕಾ ಎಚುನ್ ಕಾಡ್ಲಾ ಅನಿ ಜಾಸ್ತಿಚಿ ಫಳಾ ದಿವ್ ಸಾಟ್ನಿ ಮನುನ್ ನೆಮ್ಲಾ, ಹುರ್‍ತಲಿ ಫಳಾ ದಿವ್‍ಸಾಟ್ನಿ ನೆಮ್ಲಾ. ಅಶೆಚ್ ಮಾಜ್ಯಾ ನಾವಾನ್ ಬಾಬಾಕ್ಡೆನ್ ತುಮಿ ಮಾಗ್ತ್ಯಾಶಿ ತೆ ಸಗ್ಳೆ ತೊ ತುಮ್ಕಾ ದಿತಾ.


ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!


ತನ್ನಾ ಜೆಜುನ್ ಲೊಕಾಕ್ನಿ ಹಿ ಕಾನಿ ಸಾಂಗಟ್ಲ್ಯಾನ್: ಎಗ್ದಾ ಎಕ್ ಮಾನುಸ್ ಹೊತ್ತೊ, ತೆನಿ ಎಕ್ ದರಾಕ್ಷಿಚೊ ಮಳೊ ಲಾವಲ್ಲ್ಯಾನ್,ಗುತ್ಕ್ಯಾನಿ ದಿಲ್ಯಾನ್ ಮಾನಾ ತೊ ಲೈ ದಿಸಾಸಾಟಿ ಘರ್ ಸೊಡುನ್ ಧುರ್‍ಲ್ಯಾ ಗಾಂವಾಕ್ ಗೆಲೊ,


ತಸೆ ಮನುನ್ ತೆನಿ, ಅನಿಎಕ್ ಆಳಾಕ್ ಧಾಡುನ್ ದಿಲ್ಯಾನ್; ಖರೆ ಗುತ್ಕೆ ಧರಲ್ಲ್ಯಾನಿ ತೆಕಾ ಧರುನ್ ಮಾರ್ ಘಾಟ್ಲ್ಯಾನಿ, ಅನಿ ತೆಚಿ ಮರ್‍ಯಾದ್ ಕಾಡ್ಲ್ಯಾನಿ. ಅನಿ ಖಾಲಿ ಹಾತಾನಿ ಪರ್ತುನ್ ಧಾಡ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು