ಲೂಕ 20:13 - ದೆವಾಚಿ ಖರಿ ಖಬರ್13 ತನ್ನಾ ತೊ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್ “ಮಿಯಾ ಕಾಯ್ ಕರು? ಮಿಯಾ ಮಾಜ್ಯಾ ಅಪುರ್‍ಬಾಯೆಚ್ಯಾ ಎಕ್ಲ್ಯಾಚ್ ಲೆಕಾಕ್ ಧಾಡುನ್ ದಿತಾ, ತೆಚೆ ತೆನಿ ಆಯಿಕ್ತಿಲ್!” ಮಟ್ಲ್ಯಾನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ಆ ದ್ರಾಕ್ಷೆಯ ತೋಟದ ಧಣಿಯು - ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಆಗ ತೋಟದ ಯಜಮಾನನು, ‘ನಾನೀಗ ಏನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನು ಕಳುಹಿಸುವೆನು. ಒಂದುವೇಳೆ, ಆ ರೈತರು ಅವನಿಗೆ ಮರ್ಯಾದೆ ಕೊಡಬಹುದು’ ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು. ಅಧ್ಯಾಯವನ್ನು ನೋಡಿ |