Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:16 - ದೆವಾಚಿ ಖರಿ ಖಬರ್

16 ತೊ ಯೆತಾ, ಅನಿ ತ್ಯಾ ಮಾನ್ಸಾಕ್ನಿ ಜಿವಾನಿಚ್ ಮಾರ್‍ತಾ, ಅನಿ ಮಳೊ ದುಸ್ರ್ಯಾಕ್ನಿ ಗುತ್ಕ್ಯಾಕ್ ದಿತಾ. ಹೆ ಆಯ್ಕಲ್ಲ್ಯಾ ತನ್ನಾ ಲೊಕಾ “ನಾ ತಸೆ ಹೊವ್ಕ್ ಸಾದ್ಯ್ ನಾ!” ಮನುಕ್‍ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:16
24 ತಿಳಿವುಗಳ ಹೋಲಿಕೆ  

ಅತ್ತಾ ಮಿಯಾ ರಾಜಾ ನಕ್ಕೊ ಮನುನ್ ಮಟಲ್ಲ್ಯಾ ಮಾಜ್ಯಾ ದುಸ್ಮಾನಾಕ್ನಿ, ಹಿತ್ತೆ ವೊಡುನ್ ಘೆವ್ನ್ ಯೆವಾ, ಅನಿ ಮಾಜ್ಯಾ ಇದ್ರಾಕುಚ್ ತೆಂಕಾ ಜಿವಾನಿ ಮಾರಾ! ಮಟ್ಲ್ಯಾನ್.


ಖರೆ ಪಾವ್ಲುನ್ ಅನಿ ಬಾರ್ನಾಬಾನ್ ಧೈರೊ ಘೆವ್ನ್ ಬೊಲುನ್ ಆಮಿ ತುಮ್ಚ್ಯಾ ವಾಂಗ್ಡಾ ಅದ್ದಿಚ್ ದೆವಾಚಿ ಗೊಸ್ಟಿಯಾ ಬೊಲ್ಲ್ಯಾಂವ್, ಖರೆ ತುಮಿ ತೆ ಆಯ್ಕಿನಸ್ತಾನಾ ನಾಸ್ ಹೊಯ್ ನಸಲ್ಲ್ಯಾ ಜಿವಾಕ್ನಾ ಧುರ್ ಹೊಲ್ಯಾಸಿ.


ತನ್ನಾ ತೆನಿ, “ತೊ ಯೆವ್ನ್ ತ್ಯಾ ಬುರ್ಶ್ಯಾ ಗುತ್ಕೆ ಧರಲ್ಲ್ಯಾಕ್ನಿ ಖರೆಚ್ ಜಿವಾನಿ ಮಾರ್‍ತಾ ಅನಿ ಅಪ್ನಾಚೆ ಶೆತ್ ಸುಗ್ಗಿಕ್ ಅಪ್ನಾಚೊ ವಾಟೊ ದಿತಲ್ಯಾ ದುಸ್ರ್ಯಾ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾಕ್ ದಿತಾ.” ಮಟ್ಲ್ಯಾನಿ.


ತನ್ನಾ ರಾಜಾಕ್ ಲೈ ರಾಗ್ ಯೆಲೊ; ತಸೆಮನುನ್ ರಾಜಾನ್ ಅಪ್ನಾಚ್ಯಾ ಸೈನಿಕಾಕ್ನಿ ಧಾಡುನ್ ತ್ಯಾ ಖುನಿಗಾರಾಕ್ನಿ ಜಿವಾನಿ ಮಾರುಕ್ ಲಾವುನ್ ತೆಂಚೆ ಶಾರುಚ್ ಜಾಳ್ವುನ್ ಟಾಕ್ಲ್ಯಾನ್.


ದರಾಕ್ಷಿ ಗೊಳಾ ಕರ್‍ತಲೊ ಎಳ್ ಯೆಲ್ಲ್ಯಾ ತನ್ನಾ ತೆನಿ ಅಪ್ನಾಚೊ ಸುಗ್ಗಿಚೊ ವಾಟೊ ಘೆವ್ನ್ ಯೆವ್ಕ್ ಅಪ್ನಾಚ್ಯಾ ಆಳಾಕ್ನಿ ಧಾಡುನ್ ದಿಲ್ಯಾನ್.


“ಅಸೆಹೊಲ್ಲ್ಯಾತನ್ನಾ, ತೊ ದರಾಕ್ಷಿಚ್ಯಾ ಮಳ್ಯಾಚೊ ಸಾವ್ಕಾರ್ ಯೆವ್ನ್ ಕಾಯ್ ಕರಿಲ್ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್, ತೊ ಸಾವ್ಕಾರ್ ಯೆತಾ ಅನಿ ತ್ಯಾ ಮಾನ್ಸಾಕ್ನಿ ಜಿವಾನಿ ಮಾರುನ್ ತೊ ಮಳೊ ದುಸ್ರ್ಯಾಕ್ನಿ ಗುತ್ಕ್ಯಾಕ್ ದಿತಾ.


ಅಶೆ ತೆನಿ ತೆಕಾ ದರಾಕ್ಷಿಚ್ಯಾ ಮಳ್ಯಾತ್ನಾ ಭಾಯ್ರ್ ನ್ಹೆವ್ನ್ ಜಿವಾನಿಚ್ ಮಾರುನ್ ಟಾಕ್ಲ್ಯಾನಿ ತನ್ನಾ ಜೆಜುನ್ “ತನ್ನಾ ತೊ ತ್ಯಾ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್, ಕಾಯ್ ಕರ್‍ತಾ ಮನುನ್ ತುಮಿ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್.


ಕನ್ನಾಬಿ ನಾ! ಮಾನ್ಸಾ ಝುಟಿ ರ್‍ಹಾಲ್ಯಾರ್ ದೆವ್ ಖರೊಚ್ ರ್‍ಹಾವ್ಕ್ ಪಾಜೆ, ಪವಿತ್ರ್ ಪುಸ್ತಕ್ ಮನ್ತಾ, ತುಜ್ಯಾ ಬೊಲ್ನ್ಯಾ ವೈನಾಚ್ ತಿಯಾ ಭಕ್ತಿವಂತ್ ಮನುನ್ ದಿಸುನ್ ಯೆವ್ಕ್ ಪಾಜೆ; ತಿಯಾ ಖಟ್ಟಟಲ್ಲ್ಯಾ ತುಜ್ಯಾ ನ್ಯಾಯಾಚ್ಯಾ ಕಾಮಾತ್ ತಿಯಾ ಜಿಕುಕ್ ಪಾಜೆ.


ನಾ ತಸೆ ನ್ಹಯ್ ಮನುನ್, ರ್‍ಹಾಲ್ಯಾರ್ ದೆವುಚ್ ಚುಕಿದಾರ್ ಮನುನ್ ರ್‍ಹಾಲ್ಯಾರ್ ಜಗಾಚಿ ಝಡ್ತಿ ತೆಚಾನ್ ಕಶಿ ಕರುಕ್ ಹೊತಾ?


ಅಶೆ ಮಟ್ಲ್ಯಾರ್, ವಿಶ್ವಾಸಾ ವೈನಾ ಅಮಿ ಖಾಯ್ದೆ ಧುರ್ ಕರುನ್ ಸೊಡ್ತಾಂವ್ ಮನುನ್ ಹೊಲೆ ಕಾಯ್? ನಾ, ಕನ್ನಾಚ್‍ ನಾ; ಹೆಚ್ಯಾ ಬದ್ಲಾಕ್ ಅಮಿ ಖಾಯ್ದೆ ಘಟ್ಟ್ ಕರುನ್ಗೆತ್ ಜಾವ್ಕ್ ಲಾಗ್ಲಾಂವ್.


ಕನ್ನಾಚ್ ತಸೆ ಕರ್‍ತಲೆ ನಾ! ಅಮಿ ಪಾಪಾಕ್ ಮರ್ಲಾಂವ್, ಅಶೆ ರ್‍ಹಾತಾನಾ ಅನಿ ಅಮಿ ಪಾಪಾತುಚ್ ಕಶೆ ರ್‍ಹಾವ್ಕ್ ಹೊತಾ?


ತಸೆಹೊಲ್ಯಾರ್ ಕಾಯ್? ಅಮಿ ಖಾಯ್ದ್ಯಾಚ್ಯಾ ತಾಬೆತ್ ನಾವ್, ದೆವಾಚ್ಯಾ ಕುರ್ಪೆಚಾ ತಾಬೆತ್ ಹಾಂವ್ ಮನುನ್ ಕಾಯ್? ಹೊಲೆ? ಪಾಪಾ ಕರುಂವಾ ಕಾಯ್? ಹೆಚೊ ಅರ್ಥ್ ತಸೊ ನ್ಹಯ್!


ತಸೆ ಹೊಲ್ಯಾರ್, ಅಮಿ ಖಾಯ್ದೊಚ್ ಪಾಪಾನಿ ಭರಲ್ಲೊ ಹಾಯ್ ಮನುಕ್ ಹೊತಾ ಕಾಯ್? ಕನ್ನಾಚ್ ನಾ! ಹ್ಯಾ ಖಾಯ್ದ್ಯಾನ್ ಮಾಕಾ ಪಾಪ್ ಮಟ್ಲ್ಯಾರ್ ಕಾಯ್ ಮನುನ್ ದಾಕ್ವುನ್ ದಿಲ್ಯಾನ್. ಜರ್ ತರ್ ಖಾಯ್ದ್ಯಾತ್, “ದುಸ್ರ್ಯಾಂಕ್ನಿ ಜೆ ಕಾಯ್ ಸಮಂದ್ ಪಡಲ್ಲೆ ಹಾಯ್ ತೆಚಿ ಅಶಾ ಕರುನಕೊ”, ಮನುನ್ ಸಾಂಗಲ್ಲೆ ರ್‍ಹಾಯ್‍ನಸಿ ಹೊತ್ತೆ, ತರ್ ಆಸ್ಲ್ಯಾ ಆಶೆಚ್ಯಾ ವಿಶಯಾತ್ ಮಾಕಾ ಗೊತ್ತುಚ್ ರ್‍ಹಾಯ್‍ನಸಿ ಹೊತ್ತೆ.


ಖರೆ ತೆ ಬರೆಚ್ ಮಾಜ್ಯಾ ಮರ್‍ನಾಕ್ ಕಾರನ್ ಹೊಲೆ ಕಾಯ್? ಹೆಚೊ ಅರ್ತ್‍ ತೊ ನ್ಹಯ್! ಹೆ ಸಗ್ಳೆ ಪಾಪಾನ್ ಕರ್‍ಲ್ಯಾನ್; ಬರೆ ಅಸಲ್ಲೆ ವಾಪ್ರುನ್ ಪಾಪಾನ್ ಮರಾನ್ ಹಾನ್ಲ್ಯಾನ್. ಹೆಚ್ಯಾ ವೈನಾ ಪಾಪಾಚೊ ಸ್ವಬಾವ್ ಕಸ್ಲೊ ಮನುನ್ ದಿಸುನ್ ಯೆಲೊ, ಅನಿ ಅಶೆ ಹುಕುಮಾ ವೈನಾ ಪಾಪ್ ಕವ್ಡೊ ವಾಯ್ಟ್ ಮನ್ತಲೆ ಬರೆ ದಿಸುನ್ ಯೆಲೆ.


ಅಶೆ ರ್‍ಹಾತಾನಾ ದೆವ್ ಅನ್ನ್ಯಾಯ್ ಕರುಕ್ ಲಾಗ್ಲಾ ಮನುನ್ ಅಮಿ ಮನುಕ್ ಹೊತಾ ಕಾಯ್? ತಸೆ ನ್ಹಯ್.


ತಸೆ ಜಾಲ್ಯಾರ್ ಮಿಯಾ ಇಚಾರ್ತಾ: ದೆವಾನ್ ಅಪ್ನಾಚ್ಯಾ ಲೊಕಾಂಚೊ ತಿರಸ್ಕಾರ್ ಕರ್‍ಲ್ಯಾನ್ ಕಾಯ್? ಕನ್ನಾಚ್ ನಾ! ಮಿಯಾ ಸ್ವತಾಚ್ ಎಕ್ ಇಸ್ರಾಯೆಲಾಚೊ, ಮಾನುಸ್, ಅಬ್ರಾಹಾಮಾಚ್ಯಾ ಘರಾನ್ಯಾಚೊ ಮಾನುಸ್ ಬೆಂಜಾಮಿನಾಚ್ಯಾ ಕುಳಿಚೊ ಮಾನುಸ್.


ತಸೆ ಜಾಲ್ಯಾರ್ ಮಿಯಾ ಇಚಾರ್ತಾ: ಜುದೆವ್ ಲೊಕಾ ಅಟ್ಕಳುನ್ ಪಡ್ಲಿ ತನ್ನಾ ನಾಸುಚ್ ಹೊವ್ನ್ ಗೆಲಿ ಕಾಯ್? ನಾ ತಸೆ ಹೊವುಕುಚ್‍ನಾ! ತೆನಿ ಪಾಪ್ ಕರ್‍ಲ್ಯಾನಿ, ಜುದೆವ್ ಲೊಕಾಂಚ್ಯಾ ಪೊಟಾತ್ನಿ ಝಳ್ ಪಡಿಸರ್ಕೆ ಕರುಕ್ ಮನುನ್ ಸುಟ್ಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾತ್ನಿ ಯೆಲ್ಲಿ ಹಾಯ್.


ತುಮ್ಚಿ ಆಂಗಾ ಕ್ರಿಸ್ತಾಚ್ಯಾ ಆಂಗಾಚಿ ಭಾಗಾ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತಸೆ ಹೊಲ್ಯಾರ್ ಕ್ರಿಸ್ತಾಚ್ಯಾ ಅಂಗಾಚಿ ಭಾಗಾ ಘೆವ್ನ್ ವೆಭಿಚಾರ್ ಕರ್‍ತಲ್ಯಾ ಬಾಯ್ಕೊಮನ್ಸಿಚಿ ಭಾಗಾ ಕರುಕ್ ಹೊತಾ ಕಾಯ್? ಬಿಲ್ಕುಲ್ ನಾ.


ಖರೆ ಅತ್ತಾ ಕ್ರಿಸ್ತಾಚ್ಯಾ ವೈನಾ ನಿತಿವಂತ್ ಹೊವ್ಕ್ ಅಮಿ ಬಗ್ತಾನಾ, ದುಸ್ರ್ಯಾಂಚ್ಯಾ ಸಾರ್ಕೆ ಅಮಿ ಪಾಪಿ ಮನುನ್ ದಿಸ್ತಾ ಹೊಲ್ಯಾರ್ ಕ್ರಿಸ್ತ್ ಅಮ್ಚ್ಯಾ ಪಾಪಾಚೆ ಕಾರನ್ ಮನುನ್ ಹೊಲೆ ಕಾಯ್? ಬಿಲ್ಕುಲ್ ನಾ;


ಹೆಚೊ ಅರ್ಥ್ ಖಾಯ್ದೊ ದೆವಾಚ್ಯಾ ಗೊಸ್ಟಿಯಾಕ್ನಿ ವಿರೊದ್ ಹೊವ್ನ್ ಹಾಯ್ ಮನುನ್ ಹೊಲೆ ಕಾಯ್? ಕನ್ನಾಚ್ ನಾ! ಕಶ್ಯಾಕ್ ಮಟ್ಲ್ಯಾರ್ ಜೆ ಮಾನ್ಸಾಕ್ನಾ ಘೆಟಲ್ಲೊ ಖಾಯ್ದೊ ಜಿವ್ ಹಾನ್ತಾ ಮಟ್ಲ್ಯಾರ್, ತೆಕಾ ಖಾಲ್ತಿ ಹೊವ್ನ್ ಚಲುನ್ ದೆವಾಚ್ಯಾ ವಾಂಗ್ಡಾ ಜಾವ್ನ್ ನಿತಿವಂತ್ ಮನುನ್ ಘೆವ್ಕ್ ಹೊಯ್ ಹೊತ್ತೆ.


ಮಾಕಾ ತರ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಸಾಚ್ಯಾ ಮೊಟೆಪಾನಾ ಶಿವಾಯ್ ದುಸ್ರೆ ಮೊಟೆಪಾನ್ ಪಾಜೆ ಹೊವ್ಕ್ ನಾ; ಕಶ್ಯಾಕ್ ಮಟ್ಲ್ಯಾರ್, ತೆಚ್ಯಾ ಕುರ್ಸಾ ವೈನಾ ಜಗ್ ಮಾಜ್ಯಾ ವಾಟ್ಯಾಕ್ ಮರ್‍ಲಾ ಅನಿ ಮಿಯಾ ಜಗಾಚ್ಯಾ ವಾಟ್ಯಾಕ್ ಮರ್‍ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು