Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:2 - ದೆವಾಚಿ ಖರಿ ಖಬರ್

2 ಅನಿ “ಹೆ ಸಗ್ಳೆ ಕರುಕ್ ತುಕಾ ಕಸ್ಲೊ ಅದಿಕಾರ್ ಹಾಯ್? ಹೆ ಕರುಕ್ ತುಕಾ ಕೊನ್ ಅದಿಕಾರ್ ದಿಲೊ? ಸಾಂಗ್ ಅಮ್ಕಾ”, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ತಿಳಿಸು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫಕ್ಕನೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು, ನಮಗೆ ಹೇಳು ಎಂದು ಆತನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಮಗೆ ಹೇಳು! ನೀನು ಯಾವ ಅಧಿಕಾರದಿಂದ ಈ ಸಂಗತಿಗಳನ್ನು ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೇಸುವಿಗೆ, “ನೀವು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀರಿ? ನಿಮಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ಹೇಳಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:2
13 ತಿಳಿವುಗಳ ಹೋಲಿಕೆ  

ತ್ಯಾತುರ್ಲ್ಯಾ ಎಕ್ಲ್ಯಾನ್ ತೆಕಾ ಅಮ್ಕಾ ಅನ್ನ್ಯಾಯ್ ಕರ್‍ತಲೊ, ನಾಹೊಲ್ಯಾರ್ ಮುಖಂಡ್ ಅನಿ ನ್ಯಾಯ್ ಕರ್ತಲೊ ಕರುನ್ ತುಕಾ ಕೊನಿ ತರಿಬಿ ಥವ್ಲಾತ್ ಕಾಯ್? ನಾ!


ಜುದೆವಾಂಚ್ಯಾ ಅದಿಕಾರ್‍ಯಾನಿ ತೆಚ್ಯಾಕ್ಡೆ ಯೆವ್ನ್ ತಿಯಾ ಕಸ್ಲೆ ಕಾಮ್ ಕರುನ್ ದಾಕ್ವುಕ್ ಹೊತಾ ತೆಚ್ಯಾ ವೈನಾ ತುಕಾ ಅದಿಕಾರ್ ಹಾಯ್ ಮನುನ್ ಸಾಬಿತ್ ಹೊತಾ. ಮನುನ್ ಇಚಾರ್‍ಲ್ಯಾನಿ.


ಸ್ತೆಪನಾನ್ ಅನಿಬಿ ಬೊಲುನ್, “ಮಂಡ್ ಮನಾಚ್ಯಾ ಲೊಕಾನು ತುಮಿ ತುಮ್ಚಿ ಮಾನಾ ದೆವಾಕ್ ದಿವ್ಕ್ ನ್ಯಾಸಿ, ಅನಿ ತೆಚ್ಯಾ ಗೊಸ್ಟಿಯಾಕ್ನಿ ಕಾನ್ ದಿವ್ಕ್ ನ್ಯಾಸಿ, ಪವಿತ್ರ್ ಆತ್ಮ್ಯಾಕ್ ಕನ್ನಾಬಿ ವಿರೊಧ್ ಹೊವ್ನ್ ಹಾಸಿ ತುಮ್ಚ್ಯಾ ಪುರ್ವಜ್ ಲೊಕಾನಿ ಬಿ ಅಸೆಚ್ ಕರ್‍ಲ್ಯಾನಿ, ಅನಿ ತುಮಿ ಬಿ ತೆಂಚ್ಯಾ ಸಾರ್ಕೆಚ್ ಹಾಸಿ!


ಎಕ್ ದಿಸ್ ಜೆಜು ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುಲಾಗಲ್ಲೊ, ಅನಿ ಬರಿ ಖಬರ್ ಸಾಂಗುಕ್ ಲಾಗಲ್ಲೊ, ತನ್ನಾ , ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಜಾನ್ತ್ಯಾಂಚ್ಯಾ ವಾಂಗ್ಡಾ ಮಿಳುನ್ ಯೆಲ್ಯಾನಿ.


ಜೆಜುನ್ ತೆಂಕಾ “ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ತಾ, ಸಾಂಗಾ ಮಾಕಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು