Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:26 - ದೆವಾಚಿ ಖರಿ ಖಬರ್

26 ಥೈ ಲೊಕಾಂಚ್ಯಾ ಇದ್ರಾಕ್ ತೆನಿ ತೆಕಾ ಕಸ್ಲ್ಯಾಬಿ ಚುಕಿತ್ ಸಿರ್‍ಕುಕ್ ಹೊವ್ಕ್ ನಾ, ತಸೆ ಮನುನ್ ಥಂಡ್ ಪಡ್ಲ್ಯಾನಿ. ಅನಿ ಜೆಜುನ್ ಸಾಂಗಲ್ಲೊ ಜಬಾಬ್ ಆಯ್ಕುನ್ ಅಜಾಪ್ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು ಕೊಟ್ಟ ಈ ಉತ್ತರಕ್ಕೆ ಬೆರಗಾಗಿ ಆ ಗೂಢಚಾರರು ಬಾಯಿ ಮುಚ್ಚಿಕೊಂಡರು. ಜನರ ಮುಂದೆ, ಯೇಸುವಿನ ಮಾತುಗಳಲ್ಲಿ ತಪ್ಪು ಕಂಡುಹಿಡಿಯಲು ಅವರಿಂದ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನ ಮಾತಿನಲ್ಲಿ ಅವರು ಜನರ ಮುಂದೆ ಏನೂ ಹಿಡಿಯಲಾರದೆ ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಜನರು ಆತನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿ ಆಶ್ಚರ್ಯಪಟ್ಟು ಮರುಪ್ರಶ್ನೆ ಕೇಳದಂತಾದರು. ಜನರ ಮುಂದೆ ಯೇಸುವನ್ನು ಮಾತಿನಲ್ಲಿ ಸಿಕ್ಕಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೇಸು ಜನರ ಮುಂದೆ ಬಹಿರಂಗವಾಗಿ ಹೇಳಿದ ಮಾತಿನಲ್ಲಿ ಅವರು ತಪ್ಪು ಕಂಡುಹಿಡಿಯಲಾರದೆ ಹೋದರು. ಯೇಸುವಿನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:26
14 ತಿಳಿವುಗಳ ಹೋಲಿಕೆ  

ತಸೆ ಮನುನ್ ತೆನಿ ಬರ್‍ಯಾ ಮಾನ್ಸಾಂಚ್ಯಾ ಸರ್ಕೆ ಕರುನ್ ದಾಕ್ವುತಲ್ಯಾ ಉಲ್ಲ್ಯಾಸ್ಯಾ ಮಾನ್ಸಾಕ್ನಿ ಪಯ್ಸೆ ದಿವ್ನ್ ತಯಾರ್ ಕರ್‍ಲ್ಯಾನಿ, ಅನಿ ಜೆಜುಕ್ ಇಚಾರುಕ್‍ಲಾವುನ್, ಗೊಂದ್ಳುನ್ ಘಾಲುನ್ ಚುಕ್ ಕರಿ ಸರ್ಕೆ ಕರುಕ್ ‍ಲಾವುನ್, ಮಾನಾ ರೊಮಾಚ್ಯಾ ಅದಿಕಾರ್‍ಯಾಚ್ಯಾ ಹಾತಿತ್ ತೆಕಾ ಧರುನ್ ದಿ ಸರ್ಕೆ ಕರುಚೆ ಮನುನ್ ಅವ್ಕಾಸ್ ಹುಡ್ಕುಕ್ ಲಾಗಲ್ಲ್ಯಾನಿ.


ಅಪ್ನಾಚಿ ಜವಾಬ್ದಾರಿ ಸಂಬಾಳಿನಸ್ತಾನಾ ರ್‍ಹಾತಲಿ ಲೈ ಲೊಕಾ ಅಮ್ಚ್ಯಾ ಮದ್ದಿ ಹಾತ್, ಲೈ ಕರುನ್ ಜುದೆವಾಂಚ್ಯಾ ಘರಾನ್ಯಾತ್ನಾ ಪರಿರ್ವತನ್ ಹೊವ್ನ್ ಕ್ರಿಸ್ತಾಚ್ಯಾ ಫಾಟ್ನಾ ಯೆಲ್ಲೆ, ಎಕ್ಲ್ಯಾಕ್ನಿ ವಿರೊದ್ ಹೊವ್ಕ್ ಉಮ್ಮೆದ್ ಭರ್‍ತಲೆ, ಹೆನಿ ಸಗ್ಳೆ ಜಾನಾ ಪೊಕಳ್ ಗೊಸ್ಟಿಯಾನಿ ಲೊಕಾಕ್ನಿ ಮಳ್ಳ್ ಕರ್‍ತ್ಯಾತ್.


ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಖಾಯ್ದ್ಯಾಂಚ್ಯಾ ಪರ್‍ಕಾರ್ ಚಲ್ತಲ್ಯಾ ಸಗ್ಳ್ಯಾಕ್ನಿ ಸಮಂದ್ ಪಡ್ತಾ ಮನುನ್ ಅಮ್ಕಾ ಕಳುನ್ ಯೆಲಾ, ಅಶೆ ಮಾನ್ಸಾನಿ ದಿತಲಿ ಸಗ್ಳಿ ನೆವಾನಾ ಸೊಡುನ್, ಸಗ್ಳ್ಯಾ ಜಗಾಕುಚ್ ದೆವಾಚ್ಯಾ ಇದ್ರಾಕ್ ಝಡ್ತಿಕ್ ಹಾನುನ್ ಹೊತಾ.


ಹ್ಯಾ ಜೆಜುಚ್ಯಾ ಜಬಾಬಾನ್ ತೆಚ್ಯಾ ದುಸ್ಮಾನಾಕ್ನಿ ಲಜ್ಜಾ ಕರ್‍ಲಿ, ಲೊಕಾ ಜೆಜುನ್ ಕರಲ್ಲಿ ಮೊಟಿ-ಮೊಟಿ ವಿಚತ್ರ್ ಕಾಮಾ ಬಗುನ್ ಕುಶಿ ಹೊಲಿ.


ಜೆಜುನ್ ಸಾದುಸೆವಾನಿ ತೊಂಡಾ ಧಾಪಿ ಸರ್ಕೆ ಕರಲ್ಲೆ ಬಗುನ್ ಫಾರಿಜೆವಾ ಎಕಾಕ್ಡೆ ಗೊಳಾ ಹೊಲಿ.


ಹೆ ಆಯ್ಕುನ್ ತೆನಿ ಅಜಾಪ್ ಹೊಲ್ಯಾನಿ ಅನಿ ತೆಕಾ ಸೊಡುನ್ ಗೆಲ್ಯಾನಿ.


ರಾಜಾನ್ ತೆಕಾ “ದೊಸ್ತಾ, ಲಗ್ನಾಕ್ ನೆಸ್ತಲೆ ಕಪ್ಡೆ ನೆಸಿನಸ್ತಾನಾ ತಿಯಾ ಹಿತ್ತೆ ಕಸೊ ಭುತ್ತುರ್ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ತ್ಯಾ ಮಾನ್ಸಾನ್ ತೆಕಾ ಕಾಯ್ಬಿ ಸಾಂಗುಕ್‍ನಾ.


ಹೆ ಆಯ್ಕುನ್ ಜೆಜುಕ್ ಅಜಿಪ್ ದಿಸ್ಲೆ, ಅನಿ ಅಪ್ನಾಚ್ಯಾ ಫಾಟ್ನಾ ಹೊತ್ತ್ಯಾ ಲೊಕಾಕ್ನಿ ಜೆಜುನ್ “ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಇಸ್ರಾಯೆಲಾತ್ ಎವ್ಡೊ ಮೊಟೊ ವಿಶ್ವಾಸ್ ಹೊತ್ತೊ ಮಾನುಸ್ ಮಾಕಾ ಖೈಬಿ ಗಾವುಕ್ ನಾ”.


ಅನಿ ಜೆಜುಕ್ ಗೊಂದ್ಳುನ್ ಘಾಲುನ್, ತೆಕಾ ಧರುಕ್ ಮನುನ್ ಬಗುಲಾಗಲ್ಲೆ. ತೆನಿ ಕಾಯ್ ತರ್ ಚುಕ್ ಕರಿ ಸರ್ಕೆ ಕರುಕ್ ಖಟ್ಪಟುಲಾಗಲ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು