ಲೂಕ 20:27 - ದೆವಾಚಿ ಖರಿ ಖಬರ್27 ಮಾನಾ ಮರಲ್ಲಿ ಲೊಕಾ, ಅನಿ ಝಿತ್ತಿ ಹೊವ್ನ್ ಉಟಿನ್ಯಾತ್ ಮನುನ್ ಮನ್ತಲಿ ಉಲ್ಲಿಸಿ ಸಾದುಸೆವಾ, ಜೆಜುಕ್ಡೆ ಯೆಲಿ, ಅನಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅನಂತರ, ಸತ್ತಮೇಲೆ ಪುನರುತ್ಥಾನ ಇಲ್ಲ, ಎಂದು ವಾದಿಸುತ್ತಿದ್ದ ಸದ್ದುಕಾಯರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು ಈ ಪ್ರಶ್ನೆ ಹಾಕಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಕೆಲವು ಸದ್ದುಕಾಯರು ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು, ಯೇಸುವಿನ ಬಳಿಗೆ ಬಂದು ಅವರಿಗೆ, ಅಧ್ಯಾಯವನ್ನು ನೋಡಿ |