ಲೂಕ 20:28 - ದೆವಾಚಿ ಖರಿ ಖಬರ್28 “ ಗುರುಜಿ ಮೊಯ್ಜೆನ್ ಅಮ್ಚ್ಯಾಸಾಟ್ನಿ ಎಕ್ ಘೊಮಾನುಸ್ ನಗಿನ್ ಕರುನ್ ಘೆತಾ, ಅನಿ ಪೊರಾ ನಸ್ತಾನಾ ಮರ್ಲ್ಯಾರ್, ತ್ಯಾ ಮರಲ್ಲ್ಯಾ ಮಾನ್ಸಾಚ್ಯಾ ಭಾವಾನ್ ತ್ಯಾ ಬಾಯ್ಕೊಮನಿಕ್ಡೆ ಲಗಿನ್ ಹೊವ್ಚೆ, ಅನಿ ತೆಂಕಾ ಹೊಲ್ಲಿ ಪೊರಾ ತ್ಯಾ ಮರಲ್ಲ್ಯಾ ಭಾವಾಚಿ ಪೊರಾ ಮನುನ್ ಘೆವ್ಚೆ” ಮನುನ್ ಎಕ್ ಖಾಯ್ದೊ ಲಿವ್ಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಉಪದೇಶಕನೇ, ಮದುವೆಯಾದ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ಆ ಸ್ತ್ರೀಯನ್ನು ಮದುವೆಯಾಗಿ, ಸತ್ತುಹೋದ ಸಹೋದರನಿಗಾಗಿ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಬರೆದಿದ್ದಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಸಹೋದರನು ಅವನ ಪತ್ನಿಯನ್ನು ಮದುವೆಯಾಗಿ ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆ ನಮಗೆ ಬರೆದಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |