ಲೂಕ 20:34 - ದೆವಾಚಿ ಖರಿ ಖಬರ್34 ಜೆಜುನ್ ತೆಂಕಾ “ಹ್ಯಾ ಜಲ್ಮಾತ್ ಘೊಮನ್ಸಾ, ಅನಿ ಬಾಯ್ಕೊಮನ್ಸಾ ನಗಿನ್ ಹೊತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಯೇಸು, “ಈ ಲೋಕದ ಜೀವನದಲ್ಲಿ ಜನರು ಮದುವೆ ಮಾಡಿಕೊಳ್ಳುತ್ತಾರೆ, ಮದುವೆ ಮಾಡಿಕೊಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೇಸು ಅವರಿಗೆ - ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ, ಮದುವೆಮಾಡಿಕೊಡುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯೇಸು ಸದ್ದುಕಾಯರಿಗೆ, “ಭೂಲೋಕದಲ್ಲಿ ಜನರು ಒಬ್ಬರನ್ನೊಬ್ಬರು ಮದುವೆ ಆಗುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅದಕ್ಕೆ ಯೇಸು ಉತ್ತರವಾಗಿ, “ಈ ಲೋಕದ ಜನರು ಮದುವೆ ಮಾಡಿಕೊಳ್ಳುತ್ತಾರೆ. ಮದುವೆ ಮಾಡಿಕೊಡುತ್ತಾರೆ. ಅಧ್ಯಾಯವನ್ನು ನೋಡಿ |