Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:4 - ದೆವಾಚಿ ಖರಿ ಖಬರ್

4 ಜುವಾಂವಾಕ್ ಬಾಲ್ತಿಮ್ ದಿತಲೊ ಅದಿಕಾರ್ ದೆವಾಕ್ನಾ ಯೆಲ್ಲೊ ಕಾಯ್ ಮಾನ್ಸಾಕ್ನಾ ಯೆಲ್ಲೊ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ? ನನಗೆ ತಿಳಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೀಕ್ಷಾಸ್ನಾನಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂತೋ ಮನುಷ್ಯರಿಂದ ಬಂತೋ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರಿಗೆ ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ದೇವರಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ? ನನಗೆ ಹೇಳಿರಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:4
10 ತಿಳಿವುಗಳ ಹೋಲಿಕೆ  

“ಮಿಯಾ ಉಟ್ತಾ, ಅನಿ ಮಾಜ್ಯಾ ಬಾಬಾಕ್ಡೆ ಜಾತಾ, ಅನಿ ಬಾಬಾ, ತುಜ್ಯಾ ಅನಿ ದೆವಾಚ್ಯಾ ವಾಟೆಕ್ ವ್ಹಾಕ್ಡೆ ಜಾವ್ನ್, ಮಿಯಾ ಪಾಪ್ ಕರ್‍ಲೊ.


ದೆವಾನ್ ಧಾಡುನ್ ದಿಲ್ಲೊ ಎಕ್ ಮಾನುಸ್ ಹೊತ್ತೊ, ತೆಚೆ ನಾಂವ್ ಜುವಾಂವ್,


ಜೆಜುನ್ ತೆಂಕಾ “ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ತಾ, ಸಾಂಗಾ ಮಾಕಾ


ತನ್ನಾ ತೆನಿ ಅಪ್ನಾ-ಅಪ್ನಾ ಮದ್ದಿ “ಅಮಿ ಕಾಯ್ ಸಾಂಗುವಾ? ಅಮಿ ದೆವಾಕ್ನಾ ಮಟ್ಲಾಂವ್ ತರ್, ತೊ ಅಮ್ಕಾ, ತುಮಿ ಕಶ್ಯಾಕ್ ಜುವಾಂವಾ ವರ್‍ತಿ ವಿಶ್ವಾಸ್ ಕರುಕ್ನ್ಯಾಶಿ? ಮನ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು