Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:40 - ದೆವಾಚಿ ಖರಿ ಖಬರ್

40 ತೆಂಕಾ, ಅನಿ ಜಾಸ್ತಿಚೆ ಸವಾಲಾ ಇಚಾರುಕ್ ಧೈರೊ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಮುಂದೆ ಯಾವ ಪ್ರಶ್ನೆ ಕೇಳುವುದಕ್ಕೂ ಅವರಾರು ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಆತನನ್ನು ಇನ್ನೇನು ಕೇಳುವದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಇನ್ನೊಂದು ಪ್ರಶ್ನೆಯನ್ನು ಆತನಿಗೆ ಕೇಳುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯಾರೂ ಯೇಸುವಿಗೆ ಯಾವ ಪ್ರಶ್ನೆಯನ್ನು ಕೇಳುವುದಕ್ಕೂ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:40
5 ತಿಳಿವುಗಳ ಹೋಲಿಕೆ  

ಹಿತ್ತೆ ಜೆಜುಕ್ ಜಬಾಬ್ ದಿವ್ಕ್ ಕೊನಾಕ್ಬಿ ಹೊವ್ಕ್ ನಾ. ತ್ಯಾ ದಿಸಾಕ್ನಾ ಜೆಜುಕ್ ಸವಾಲ್ ಇಚಾರುಕ್ ಕೊನಾಕ್ಬಿ ಧೈರೊ ಹೊವ್ಕ್ ನಾ.


ತೆನಿ ಎವ್ಡ್ಯಾ ಬರ್‍ಯಾ ಬುದ್ವಂತ್ಕಿನ್ ಉತ್ತರ್ ದಿಲ್ಲೆ ಆಯ್ಕುನ್ ಜೆಜುನ್ ತೆಕಾ “ತಿಯಾ ದೆವಾಚ್ಯಾ ರಾಜಾಕ್ನಾ ಲೈ ಧುರ್ ನಾಸ್” ಮಟ್ಲ್ಯಾನ್. ಮಾನಾ ಕೊನಾಕ್ಬಿ ಜೆಜುಕ್ ಸವಾಲ್ ಕರುಕ್ ಧಯ್ರೊ ಹೊವ್ಕ್ ನಾ.


ತನ್ನಾ ಕೊನಾಕ್‍ಬಿ ತೆಕಾ ಜಬಾಬ್ ದಿವ್ಕ್ ಹೊವ್ಕ್ ನಾ.


ಉಲ್ಲ್ಯಾಸ್ಯಾ ಖಾಯ್ದೆ ಶಿಕ್ವುತಲ್ಯಾ ಲೊಕಾನಿ “ಬರಬ್ಬರ್ ಜಬಾಬ್ ದಿಲೆ, ಗುರುಜಿ!” ಮಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು