ಲೂಕ 20:42 - ದೆವಾಚಿ ಖರಿ ಖಬರ್42 ಕಶ್ಯಾಕ್ ದಾವಿದಾನ್ ಅಪ್ನಿಚ್ ಕಿರ್ತನಾಂಚ್ಯಾ ಪುಸ್ತಕಾತ್ ಸಾಂಗಲ್ಲೆ ಕಾಯ್ ಮಟ್ಲ್ಯಾರ್ “ಧನಿಯಾನ್, ಮಾಜ್ಯಾ ಧನಿಯಾಕ್! ತಿಯಾ ಮಾಜ್ಯಾ ಉಜ್ವ್ಯಾಕ್ ಬಸ್ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942-43 “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42-43 “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ‘ನನ್ನ ಪ್ರಭುವಿಗೆ’ ಸರ್ವೇಶ್ವರ ಹೇಳಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42-43 ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ಕೀರ್ತನಗ್ರಂಥದಲ್ಲಿ ದಾವೀದನೇ ಹೇಳುತ್ತಾನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಕೀರ್ತನೆಗಳ ಪುಸ್ತಕದಲ್ಲಿ ಸ್ವತಃ ದಾವೀದನೇ ಇಂತೆಂದಿದ್ದಾನೆ: ‘ಪ್ರಭುವು (ದೇವರು) ನನ್ನ ಪ್ರಭುವಿಗೆ (ಕ್ರಿಸ್ತನಿಗೆ) ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ದಾವೀದನು ತಾನೇ ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ಅಧ್ಯಾಯವನ್ನು ನೋಡಿ |