Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:7 - ದೆವಾಚಿ ಖರಿ ಖಬರ್

7 ತಸೆಮನುನ್ ತೆನಿ “ಕೊನಾಕ್ನಾ ಯೆಲೊ ,ಮನುನ್ ಅಮ್ಕಾ ಗೊತ್ತ್ ನಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಬಂದು, “ಅದು ಎಲ್ಲಿಂದ ಬಂದಿತೋ ನಮಗೆ ತಿಳಿಯದು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದು ಎಲ್ಲಿಂದ ಬಂತೋ ನಾವರಿಯೆವು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಳಿಕ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಅದು ಎಲ್ಲಿಂದಲೋ ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:7
18 ತಿಳಿವುಗಳ ಹೋಲಿಕೆ  

ತುಮಿ ಆಕ್ರಿಚ್ಯಾ ದಿಸಾತ್ನಿ ಕಾಯ್ ಹೊತಲೆ ಹಾಯ್ ಮನುನ್ ಅರ್ಥ್ ಕರುನ್ ಘೆತಲೆ ಲೈ ಮುಖ್ಯ್ ಹೊಲ್ಲೆ ಹಾಯ್, ಅನಿ ಲೊಕಾ ತುಮ್ಕಾ ಬಗುನ್ ಅಪ್ನಾಚ್ಯಾ ಮನಾಕ್ ಯೆಲ್ಲ್ಯಾ ಸಾರ್ಕೆ ಬುರ್ಶಿ ಕಾಮಾ ಕರುನ್ಗೆತ್ ಜಿವನ್ ಕರ್ತಾತ್. ಅನಿ ತೆನಿ ತೆಕಾ ಎಡ್ಸಡ್ತಾತ್.


ತನ್ನಾ ಜೆಜುನ್, “ಮಿಯಾ ನ್ಯಾಯ್ ನಿರ್‍ನಯ್ ಕರುಕ್ ಮನುನ್ ಹ್ಯಾ ಜಗಾತ್ ಯೆಲಾ, ತೆಚೆಸಾಟ್ನಿ ಕುಡ್ಡ್ಯಾನಿ ಬಗುಕ್ ಪಾಜೆ ಅನಿ ಜೆ ಕೊನಾಕ್ ದಿಸ್ತಾ ತೆನಿ ಕುಡ್ಡೆ ಹೊವ್ಕ್ ಪಾಜೆ” ಮಟ್ಲ್ಯಾನ್.


ಅನಿ ಅಮಿ ಮಾನ್ಸಾಕ್ನಾ ಮನುನ್ ಸಾಂಗಟ್ಲ್ಯಾರ್, ಹಿತ್ತೆ ಹೊತ್ತಿ ಸಗ್ಳಿ ಲೊಕಾ ಅಮ್ಕಾ ಗುಂಡ್ಯಾನಿ ಮಾರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆನಿ ಸಗ್ಳೆ ತೊ ಎಕ್ ಪ್ರವಾದಿ, ಮನುನ್ ಮಾನ್ತ್ಯಾತ್” ಮನುನ್ ಬೊಲುನ್ ಘೆಟ್ಲ್ಯಾನಿ.


ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ, ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಮಿಯಾ ಕರುಕ್ ಲಾಗ್ಲಾ ಮನುನ್ ಸಾಂಗಿನಾ” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು