Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:8 - ದೆವಾಚಿ ಖರಿ ಖಬರ್

8 ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ, ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಮಿಯಾ ಕರುಕ್ ಲಾಗ್ಲಾ ಮನುನ್ ಸಾಂಗಿನಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಯೇಸು, “ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಎಂದು ಹೇಳಿದನು. ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವದಕ್ಕೆ ತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸು ಅವರಿಗೆ, “ಹಾಗಾದರೆ, ಈ ಸಂಗತಿಗಳನ್ನು ಯಾವ ಅಧಿಕಾರದಿಂದ ಮಾಡುತ್ತಿದ್ದೇನೆಂಬುದನ್ನು ನಾನೂ ನಿಮಗೆ ಹೇಳುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:8
9 ತಿಳಿವುಗಳ ಹೋಲಿಕೆ  

ತಸೆ ಮನುನ್ ತೆನಿ ಜೆಜುಕ್ “ಅಮ್ಕಾ ಗೊತ್ತ್ ನಾ” ಮನುನ್ ಸಾಂಗ್ಲ್ಯಾನಿ. ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಕರುಕ್ ಲಾಗ್ಲಾ ಮನುನ್ ತುಮ್ಕಾ ಸಾಂಗಿನಾ” ಮಟ್ಲ್ಯಾನ್.


ತೆಚೆಸಾಟ್ನಿ ತೆನಿ ಜೆಜುಕ್, ಅಮ್ಕಾ ಗೊತ್ತ್ ನಾ ಮನುನ್ ಜಬಾಬ್ ದಿಲ್ಯಾನಿ, ತನ್ನಾ ಜೆಜುನ್ ತೆಂಕಾ,“ತಸೆ ಜಾಲ್ಯಾರ್ ಮಿಯಾಬಿ ಕಸ್ಲ್ಯಾ ಹಕ್ಕಾನಿ ಹೆ ಸಗ್ಳೆ ಕರುಕ್ ಲಾಗ್ಲಾ ಮನುನ್ ತುಮ್ಕಾ ಸಾಂಗಿನಾ”. ಮನುನ್ ಸಾಂಗಟ್ಲ್ಯಾನ್.


ಹ್ಯಾ ಕಾಲಾಚಿ ದೆವಸ್ಪಾನ್‍ನಸಲ್ಲಿ ಅನಿ ಬುರ್ಶಿ ಲೊಕಾ! ಮಾಜೆಕ್ಡೆ ವಿಚಿತ್ರ್ ಕಾಮ್ ಇಚಾರ್‍ತ್ಯಾತ್? ನಾ, ಹೆ ಕರುನ್ ದಾಕ್ವುಕ್ ಹೊಯ್ನಾ, ತುಮ್ಕಾ ಎಕುಚ್ ಎಕ್ ವಿಚಿತ್ರ್ ದಿಲ್ಲೆ ಹಾಯ್ ತೆ ಜೊನಾಚ್ಯಾ ಜಿವನಾತ್ಲೆ ವಿಚಿತ್ರ್. ಮನುನ್ ಜಬಾಬ್ ದಿಲ್ಯಾನ್, ತೆಚೆಸಾಟ್ನಿ ತೆನಿ ತೆಂಕಾ ಥೈಚ್ ಸೊಡ್ಲ್ಯಾನ್ ಅನಿ ಗೆಲೊ.


ತೆಂಚ್ಯಾ ವಿಶಯಾತ್ ತುಮಿ ಚಿಂತಾ ಕರುನಕಾಸಿ. ಕುಡ್ಡ್ಯಾ ಲೊಕಾಕ್ನಿ ವಾಟ್ ದಾಕ್ವುತಲಿ ಕುಡ್ಡಿ ಮುಖಂಡಾ ತೆನಿ. ಎಕ್ ಕುಡ್ಡ್ಯಾ ಮಾನ್ಸಾನ್ ಅನಿ ಎಕ್ ಕುಡ್ಡ್ಯಾಕ್ ವಾಟ್ ದಾಕ್ವುಕ್ ಗೆಲ್ಯಾರ್ ತೆನಿ ದೊಗೆಬಿ ಖಡ್ಡ್ಯಾತ್ ಪಡ್ತ್ಯಾತ್.” ಮನುನ್ ಜಬಾಬ್ ದಿಲ್ಯಾನ್.


“ಅನಿ ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ಲ್ಯಾರ್ ತುಮ್ಚ್ಯಾನ್ ಮಾಕಾ ಜಬಾಬ್ ದಿವ್ಕ್ ಹೊಯ್ನಾ.


ತಸೆಮನುನ್ ತೆನಿ “ಕೊನಾಕ್ನಾ ಯೆಲೊ ,ಮನುನ್ ಅಮ್ಕಾ ಗೊತ್ತ್ ನಾ” ಮನುನ್ ಜಬಾಬ್ ದಿಲ್ಯಾನ್.


ತನ್ನಾ ಜೆಜುನ್ ಲೊಕಾಕ್ನಿ ಹಿ ಕಾನಿ ಸಾಂಗಟ್ಲ್ಯಾನ್: ಎಗ್ದಾ ಎಕ್ ಮಾನುಸ್ ಹೊತ್ತೊ, ತೆನಿ ಎಕ್ ದರಾಕ್ಷಿಚೊ ಮಳೊ ಲಾವಲ್ಲ್ಯಾನ್,ಗುತ್ಕ್ಯಾನಿ ದಿಲ್ಯಾನ್ ಮಾನಾ ತೊ ಲೈ ದಿಸಾಸಾಟಿ ಘರ್ ಸೊಡುನ್ ಧುರ್‍ಲ್ಯಾ ಗಾಂವಾಕ್ ಗೆಲೊ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು