Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:9 - ದೆವಾಚಿ ಖರಿ ಖಬರ್

9 ತನ್ನಾ ಜೆಜುನ್ ಲೊಕಾಕ್ನಿ ಹಿ ಕಾನಿ ಸಾಂಗಟ್ಲ್ಯಾನ್: ಎಗ್ದಾ ಎಕ್ ಮಾನುಸ್ ಹೊತ್ತೊ, ತೆನಿ ಎಕ್ ದರಾಕ್ಷಿಚೊ ಮಳೊ ಲಾವಲ್ಲ್ಯಾನ್,ಗುತ್ಕ್ಯಾನಿ ದಿಲ್ಯಾನ್ ಮಾನಾ ತೊ ಲೈ ದಿಸಾಸಾಟಿ ಘರ್ ಸೊಡುನ್ ಧುರ್‍ಲ್ಯಾ ಗಾಂವಾಕ್ ಗೆಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:9
15 ತಿಳಿವುಗಳ ಹೋಲಿಕೆ  

ತಸೆ ಮನುನ್ ತೆನಿ ತೆಂಕಾ ಎಕ್ ಮೊಟ್ಯಾ ಗೌರವಾಚ್ಯಾ ಘರಾನ್ಯಾಚೊ ಮಾನುಸ್ ಹೊತ್ತೊ, ತೊ ಅಪ್ನಿ ಘರಾತ್ ಯೆತಾನಾ ಎಕ್ ರಾಜಾ ಹೊವ್ನ್ ಯೆವ್ಚೆ ಮನುನ್ ಯೆವ್ಜುನ್ ಧುರ್‍ಲ್ಯಾ ದೆಸಾಕ್ ಜಾವ್‍ಲಾಗಲ್ಲೊ.


“ಸರ್‍ಗಾಚೊ ರಾಜ್ ಮಟ್ಲ್ಯಾರ್ ಅಶೆ ಮನುಕ್ ಹೊತಾ. ಎಗ್ದಾ ಎಕ್ ಮಾನುಸ್ ಹೊತ್ತೊ, ತೊ ಧುರ್‍ಲ್ಯಾ ದೆಸಾಕ್ ಜಾನಾರ್ ಹೊತ್ತೊ ತನ್ನಾ ತೆನಿ ಅಪ್ನಾಚ್ಯಾ ಆಳಾಕ್ನಿ ಬಲ್ವುಲ್ಯಾನ್ ಅನಿ ಅಪ್ನಾಚ್ಯಾ ಆಸ್ತಿಚಿ ಜವಾಬ್ದಾರಿ ತೆಂಕಾ ದಿಲ್ಯಾನ್.


ತನ್ನಾ ಜೆಜುನ್ ತೆಂಕಾ “ತಸೆ ಜಾಲ್ಯಾರ್ ಮಿಯಾಬಿ ಹೆ, ಸಗ್ಳೆ ಕಸ್ಲ್ಯಾ ಅದಿಕಾರ್‍ಯಾನ್ ಮಿಯಾ ಕರುಕ್ ಲಾಗ್ಲಾ ಮನುನ್ ಸಾಂಗಿನಾ” ಮಟ್ಲ್ಯಾನ್.


ದರಾಕ್ಷಿ ಗೊಳಾ ಕರ್‍ತಲ್ಲ್ಯಾ ಎಳಾರ್, ತ್ಯಾ ಮಾನ್ಸಾನ್ ಅಪ್ನಾಚೊ ಸುಗ್ಗಿಚೊ ವಾಟೊ ಘೆವ್ನ್ ‍ಯೆ ಮನುನ್ ಅಪ್ನಾಚ್ಯಾ ಎಕ್ಲ್ಯಾ ಗುಲಾಮಾಕ್ ಮಳ್ಯಾಕ್ಡೆ ಧಾಡುನ್ ದಿಲ್ಯಾನ್, ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತ್ಯಾ ಗುಲಾಮಾಕ್ ಮಾರ್ ಘಾಟ್ಲ್ಯಾನಿ, ಅನಿ ಖಾಲಿ ಹಾತಾನಿ ಪರ್ತುನ್ ಧಾಡ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು