ಲೂಕ 21:10 - ದೆವಾಚಿ ಖರಿ ಖಬರ್10 ಅನಿ ಫಿಡೆ ಜೆಜುನ್, “ದೊನ್ ದೆಶಾ ಎಕೆಮೆಕಾಚ್ಯಾ ವಾಂಗ್ಡಾ ಝಗಡ್ತ್ಯಾತ್; ಎಕ್ ರಾಜ್, ಅನಿ ಎಕ್ ರಾಜಾಚ್ಯಾ ವಾಂಗ್ಡಾ ಮಾರಾಮಾರಿಕ್ ಉಟ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಆತನು ಅವರಿಗೆ ಹೇಳಿದ್ದೇನಂದರೆ - ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಬಳಿಕ ಯೇಸು ಅವರಿಗೆ, “ಜನಾಂಗಗಳು ಬೇರೆ ಜನಾಂಗಗಳಿಗೆ ವಿರುದ್ಧವಾಗಿ ಹೋರಾಡುವವು. ರಾಜ್ಯಗಳು ಬೇರೆ ರಾಜ್ಯಗಳಿಗೆ ವಿರುದ್ಧವಾಗಿ ಹೋರಾಡುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಅವರಿಗೆ, “ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಧ್ಯಾಯವನ್ನು ನೋಡಿ |