ಲೂಕ 21:12 - ದೆವಾಚಿ ಖರಿ ಖಬರ್12 ಹೆ ಸಗ್ಳೆ ಘಡುಚ್ಯಾ ಅದ್ದಿ ತುಮ್ಕಾ ಧರುನ್ ಘೆವ್ನ್ ಜಾವ್ನ್ ಹೊತಾ, ಅನಿ ತರಾಸ್ ದಿವ್ನ್ ಹೊತಾ; ತುಮ್ಕಾ ಸಿನಾಗೊಗಾತ್ನಿ ನ್ಹೆವ್ನ್ ತುಮ್ಚಿ ಪರಿಕ್ಷಾ ಕರುನ್ ಹೊತಾ, ಅನಿ ತುಮ್ಕಾ ಬಂದಿಖಾನ್ಯಾತ್ ಘಾಲುನ್ ಹೊತಾ: ಮಾಜೆಸಾಟಿ ತುಮ್ಕಾ ರಾಜಾಂಚ್ಯಾ, ಅನಿ ಅದಿಕಾರ್‍ಯಾಂಚ್ಯಾ ಇದ್ರಾಕ್ ವೊಡುನ್ ಹಾನುನ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು. ಅಧ್ಯಾಯವನ್ನು ನೋಡಿ |
ದುಸ್ರೆಂದಿಸಿ ಪಾವ್ಲುಕ್ ವಿರೊಧ್ ಹೊವ್ನ್ ಜುದೆವಾಂಚ್ಯಾ ಲೊಕಾನಿ ಹಾನಲ್ಲೆ ಅಪರಾಧ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸೆನಾಧಿಪತಿನ್ ನಿರ್ಧಾರ್ ಕರ್‍ಲ್ಯಾನ್, ತೆಚಾ ಸಾಟ್ನಿ ತೆನಿ ಮುಖ್ಯ್ ಯಾಜಕ್ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿಬಿ ಗೊಳಾ ಹೊವ್ನ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ಸೆನಾಧಿಪತಿನ್ ಪಾವ್ಲುಚಿ ಬಾಂದಲ್ಲಿ ಸರ್ಪೊಳಿಯಾ ಕಾಡುನ್ ಟಾಕುನ್ ತೆಕಾ ಭಾಯ್ರ್ ಬಲ್ವುನ್ ಘೆವ್ನ್ ಯೆವ್ನ್ ತಾಂಡ್ಯಾಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನಿ.