ಲೂಕ 21:14 - ದೆವಾಚಿ ಖರಿ ಖಬರ್14 ತುಮ್ಕಾ ಇಚಾರ್‍ನಿ ಕರುಕ್ ಘೆವ್ನ್ ಗೆಲ್ಲ್ಯಾ ತನ್ನಾ, ಕಾಯ್ ಸಾಂಗುನ್ ಅನಿ ಕಶೆ ಕರುನ್ ತುಮ್ಕಾಚ್ ತುಮಿ ರಾಕುನ್ ಘೆತಲೆ -ಮನುನ್ ಯವ್ಜುನಕಾಶಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ಏನು ಹೇಳಬೇಕೆಂದು ಚಿಂತಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ನೀವು ಏನು ಉತ್ತರಕೊಡಬೇಕೆಂದು ಮುಂದಾಗಿ ಚಿಂತಿಸಬೇಕಾಗಿಲ್ಲವೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |