ಲೂಕ 21:16 - ದೆವಾಚಿ ಖರಿ ಖಬರ್16 ತುಮ್ಚ್ಯಾತ್ಲ್ಯಾ ಉಲ್ಲ್ಯಾಕ್ನಿ, ತುಮ್ಚೆ ಬಾಯ್-ಬಾಬಾ, ತುಮ್ಚಿ ಭಾವಾ, ತುಮ್ಚೆ ಸೊಯ್ರೆ, ಅನಿ ತುಮ್ಚಿ ದೊಸ್ತಾಚ್ ಧರುನ್ ದಿತ್ಯಾತ್, ಅನಿ ತುಮ್ಚ್ಯಾತ್ಲ್ಯಾ ಉಲ್ಲ್ಯಾತ್ನಿ ಜಿವಾನಿ ಮಾರ್‍ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. ಅಧ್ಯಾಯವನ್ನು ನೋಡಿ |
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.