Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:21 - ದೆವಾಚಿ ಖರಿ ಖಬರ್

21 ತನ್ನಾ ಜೆ ಕೊನ್-ಕೊನ್ ಜುದೆಯಾತ್ ಹಾತ್ ತೆನಿ ಮಡ್ಡಿಯಾ ವೈನಿ ಪಳುನ್ ಜಾವ್ಚೆ; ಜೆ ಕೊನ್ ಶಾರಾತ್ ಭುತ್ತುರ್ ಹಾತ್ ತೆನಿ ಶಾರ್ ಸೊಡುನ್ ಪಳುಚೆ, ಅನಿ ಜೆ ಕೊನ್ ಖೆಡ್ಯಾತ್ನಿ ಹಾತ್, ತೆನಿ ಶಾರಾಚ್ಯಾ ಭುತ್ತುರ್ ಜಾಯ್‌ನಸ್ತಾನಾ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಕಾಲದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಲಿ. ಜೆರುಸಲೇಮಿನಲ್ಲಿರುವ ಜನರು ಬೇಗನೆ ಅಲ್ಲಿಂದ ಪಲಾಯನ ಮಾಡಲಿ. ನೀವು ಪಟ್ಟಣದ ಹತ್ತಿರವಿದ್ದರೂ ಅದರೊಳಗೆ ಹೋಗದಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ; ಪಟ್ಟಣದ ಮಧ್ಯದಲ್ಲಿರುವವರು ಹೊರಟು ಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಪಟ್ಟಣಕ್ಕೆ ಪ್ರವೇಶಿಸದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:21
13 ತಿಳಿವುಗಳ ಹೋಲಿಕೆ  

ತನ್ನಾ ಸರ್‍ಗಾ ವೈನಾ ಅನಿಎಕ್ ಅವಾಜ್ ಮಿಯಾ ಆಯಿಕ್ಲೊ, ಮಾಜ್ಯಾ ಲೊಕಾನು ಭಾಯ್ರ್ ಯೆವಾ! ತಿಚೆಕ್ನಾ ಭಾಯ್ರ್ ಯೆವಾ! ತುಮಿ ತಿಚ್ಯಾ ಪಾಪ್ನಾತ್ನಿ ಭಾಗ್ ಘೆತಲೆ ನಕ್ಕೊ; ತಿಚ್ಯಾ ಶಿಕ್ಷೆತ್ ತುಮಿ ಭಾಗ್ ಘೆತಲೆ ನಕ್ಕೊ!


ಘರಾಚ್ಯಾ ಥಾಟಾ ವರ್‍ತಿ ಅಸಲ್ಲೊ ಮಾನುಸ್ ಖಾಲ್ತಿ ಉತ್ರುನ್ ಘರಾತ್ ಗುಸುನ್ ಕಾಯ್ಬಿ ಘೆವ್ಕ್ ಮನುನ್ ಎಳ್ ಕರಿನಸ್ತಾನಾ ಪಳುನ್ ಜಾಂವ್ದಿ,


ತನ್ನಾ ಜೆ ಕೊನ್ ಜುದೆಯಾತ್ ಹಾತ್ ತೆನಿ ಮಡ್ಡಿಯಾ ವೈನಿ ಪಳುನ್ ಜಾವ್ಚೆ.


ಜೆಜು ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಬೆತ್ಲೆಹೆಮ್ ಮನ್ತಲ್ಯಾ ಗಾಂವಾತ್ ಜಲಮ್ಲೊ. ತನ್ನಾ ಥೈ ಹೆರೊದ್ ಮನ್ತಲೊ ರಾಜಾ ರಾಜ್ವಡ್ಕಿ ಚಾಲ್ವುಲಾಗಲ್ಲೊ. ತನ್ನಾ ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಚಿಕ್ಕಿಯಾಂಚ್ಯಾ ವಿಶಯಾತ್ ಶಿಕಲ್ಲಿ ಬುದ್ವಂತ್ ಲೊಕಾ ಜೆರುಜಲೆಮಾಕ್ ಯೆಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು