ಲೂಕ 21:33 - ದೆವಾಚಿ ಖರಿ ಖಬರ್33 ಮಳಬ್ ಅನಿ ಹ್ಯೊ ಜಗ್ ಸರುನ್ ಜಾಯ್ಲ್, ಖರೆ ಮಿಯಾ ಸಾಂಗಟಲ್ಲಿ ಗೊಸ್ಟಿಯಾ ಕನ್ನಾಚ್ ಉಸಿ ಹೊಯ್‍ನ್ಯಾತ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಭೂಮ್ಯಾಕಾಶಗಳು ನಾಶವಾಗುವವು; ಆದರೆ ನಾನು ಹೇಳಿದ ಮಾತುಗಳು ಎಂದಿಗೂ ನಾಶವಾಗುವುದಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ. ಅಧ್ಯಾಯವನ್ನು ನೋಡಿ |