ಲೂಕ 21:9 - ದೆವಾಚಿ ಖರಿ ಖಬರ್9 ಝಗ್ಡ್ಯಾಂಚ್ಯಾ ವಿಶಯಾತ್, ಹರ್‍ತಾಳಾಂಚ್ಯಾ ವಿಶಯಾತ್ ಆಯ್ಕುನ್ “ತುಮಿ ಭಿಂವ್ನಕಾಸಿ, ಹೆ ಸಗ್ಳೆ ಘಡುಕುಚ್ ಪಾಜೆ ತಸೆಮನುನ್ ಸರ್‍ತೊ ಕಾಲ್ ಜಗ್ಗೊಳ್ ಯೆಲಾ ಮನುಕ್ ಹೊಯ್ನಾ”, ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಯುದ್ಧಗಳೂ ಗಲಿಬಿಲಿಗಳೂ ಆಗುವದನ್ನು ನೀವು ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯುದ್ಧಗಳ ಬಗ್ಗೆ ಮತ್ತು ದಂಗೆಗಳ ಬಗ್ಗೆ ನೀವು ಕೇಳುವಾಗ ಹೆದರಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಆ ಕೂಡಲೇ ಅಂತ್ಯ ಬರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಕೂಡಲೇ ಅಂತ್ಯ ಬರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |