Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:17 - ದೆವಾಚಿ ಖರಿ ಖಬರ್

17 ಮಾನಾ ಜೆಜುನ್ ಎಕ್ ವಾಯ್ನಾನ್ ಭರಲ್ಲೆ ಆಯ್ದಾನ್ ಘೆಟ್ಲ್ಯಾನ್, ಅನಿ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ “ಹೆ ಘೆವಾ, ಅನಿ ತುಮ್ಚ್ಯಾ ಮದ್ದಿ ವಾಟುನ್ ಘೆವ್ನ್ ಫಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, “ಇದನ್ನು ತೆಗೆದುಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಆತನು [ದ್ರಾಕ್ಷಾರಸದ] ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - ಇದನ್ನು ತಕ್ಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:17
15 ತಿಳಿವುಗಳ ಹೋಲಿಕೆ  

ಮಾನಾ ತೆನಿ ಭಾಕ್ರಿ ಘೆಟ್ಲ್ಯಾನ್ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಮೊಡುನ್ ತೆಂಕಾ ದಿವ್ನ್ “ಹೆ ಮಾಜೆ ಮಾಸ್, ಮಿಯಾ ತುಮ್ಕಾ ದಿವ್ಲಾ, ಹೆ ಮಾಜ್ಯಾ ಯಾದಿಸಾಟ್ನಿ ಮನುನ್ ಕರಾ. ಮನುನ್ ಸಾಂಗಟ್ಲ್ಯಾನ್.


ಜೆ ಕೊನ್ ತೊ ದಿಸ್ ಲೈ ಮಹತ್ವಾಚೊ ಮನುನ್ ಚಿಂತಾ, ತೊ ತೆ ಧನಿಯಾಚ್ಯಾ ಗೌರವಾಚ್ಯಾ ಸಾಟ್ನಿ ಕರ್‍ತಾ. ಜೆ ಕೊನ್ ಸಗ್ಳೆ ಖಾತಾ ತೆ ಧನಿಯಾಚ್ಯಾ ಗೌರವಾಸಾಟಿ ಮನುನ್ ಖಾತಾ. ಅನಿ ಅಪ್ನಾಕ್ ಗಾವಲ್ಲ್ಯಾ ಖಾನಾಸಾಟಿ ದೆವಾಕ್ ಧನ್ಯವಾದ್ ದಿತಾ. ಅನಿ ಜೊ ಕೊನ್ ಉಲ್ಲಿ ಜಿನಸಾ ಖಾಯ್ನಾ ತೊಬಿ ಧನಿಯಾಚ್ಯಾ ಗೌರವಾಸಾಟಿ ಖಾತಾ, ಅನಿ ತೊಬಿ ಅನಿ ಎಕ್ ರಿತಿನ್ ದೆವಾಕ್ ಧನ್ಯವಾದ್ ದಿತಾ.


ಜೆಜುನ್ ಪಾಚ್ ಭಾಕ್ರಿಯಾ ಅನಿ ದೊನ್ ಮೊಸೊಳ್ಯಾ ಘೆಟ್ಲ್ಯಾನ್,ಅನಿ ವೈರ್ ಸರ್‍ಗಾಕ್ ಬಗುನ್ ತೆ ದಿಲ್ಲ್ಯಾಸಾಟ್ನಿ ದೆವಾಕ್ ಧನ್ಯವಾದ್ ದಿಲ್ಯಾನ್,ಅನಿ ಮೊಡುನ್ ಲೊಕಾಕ್ನಿ ವಾಟಾ ಮನುನ್ ಅಪ್ನಾಚ್ಯಾ ಶಿಸಾನಿಕ್ನಿ ದಿಲ್ಯಾನ್.


ತೆನಿ ಲೊಕಾಕ್ನಿ ಜಿಮ್ನಿರ್ ಗವ್ತಾ ವರ್‍ತಿ ಬಸುಕ್ ಸಾಂಗ್ಲ್ಯಾನ್; ತನ್ನಾ ತೆನಿ ಪಾಚ್ ಭಾಕ್ರಿಯಾ ಅನಿ ದೊನ್ ಮೊಸೊಳ್ಯಾ ಹಾತಿತ್ ಘೆಟ್ಲ್ಯಾನ್ ಅನಿ ವೈರ್ ಸರ್‍ಗಾಕ್ ಅಪ್ನಾಚಿ ನದರ್ ಲಾವ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಭಾಕ್ರಿಯಾ ಮೊಡ್ಲ್ಯಾನ್ ಅನಿ ಶಿಸಾನಿಕ್ಡೆ ದಿಲ್ಯಾನ್ ತನ್ನಾ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ.


ತನ್ನಾ ಜೆಜುನ್ ಸಾತ್ ಭಾಕ್ರಿಯಾ ಅನಿ ತ್ಯಾ ಮೊಸೊಳ್ಯಾ ಘೆಟ್ಲ್ಯಾನ್ ಅನಿ ದೆವಾಕ್ ಧನ್ಯವಾದ್ ದಿವ್ನ್ ಮೊಡ್ಲ್ಯಾನ್ ಲೊಕಾಕ್ನಿ ವಾಟುಕ್ ಮನುನ್ ಶಿಸಾಂಚ್ಯಾ ಹಾತಾತ್ ದಿಲ್ಯಾನ್, ಅನಿ ಶಿಸಾನಿ ಲೊಕಾಕ್ನಿ ವಾಟ್ಲ್ಯಾನಿ.


ತೆನಿ ಜೆವಾನ್ ಕರ್‍ತಾನಾ ಜೆಜುನ್ ಎಕ್ ಭಾಕ್ರಿ ಘೆವ್ನ್ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ ಮೊಡುನ್ ಅಪ್ನಾಚ್ಯಾ ಶಿಸಾಕ್ನಿ ದಿವ್ನ್. “ಹೆ ಘೆವಾ ಅನಿ ಖಾವಾ. ಹೆ ಮಾಜೆ ಆಂಗ್.” ಮಟ್ಲ್ಯಾನ್.


ತೆನಿ ಜೆವಾನ್ ಕರ್‍ತಾನಾ ಜೆಜುನ್ ಭಾಕ್ರಿ ಹಾತಿತ್ ಘೆವ್ನ್, ಧನ್ಯಾವಾದಾಚಿ ಮಾಗ್ನಿ ಕರುನ್ ಅಪ್ನಾಚ್ಯಾ ಶಿಸಾಕ್ನಿ ದಿವ್ನ್ “ಹೆ ಮಾಜೆ ಶರಿರ್” ಮಟ್ಲ್ಯಾನ್.


ಅಮಿ ಧನಿಯಾಚ್ಯಾ ಜೆವ್ನಾಕ್ ಧನ್ಯವಾದ್ ದಿವ್ನ್ ಫಿತಾಂವ್ ತೆ ಧನ್ಯವಾದಾಚೆ ಆಯ್ದಾನ್ ಕ್ರಿಸ್ತಾಚ್ಯಾ ರಗ್ತಾತ್ ಅಮ್ಕಾ ಭಾಗಿದಾರ್ ಕರ್‍ತಾ ನ್ಹಯ್? ಅನಿ ಅಮಿ ಮೊಡ್ತಾಂವ್ ತಿ ಭಾಕ್ರಿ ಕ್ರಿಸ್ತಾಚ್ಯಾ ಮಾಸಾತ್ ಅಮ್ಕಾ ವಾಟೊ ಭಾಗಿದಾರ್ ಕರ್ತಾ ನ್ಹಯ್?


ಜೆ ಕಾಯ್ ಧನಿಯಾಕ್ನಾ ಮಿಯಾ ಘೆಟ್ಲಾ ತೆ ಮಿಯಾ ತುಮ್ಕಾ ಸಾಂಗುನ್ ದಿಲಾ. ತೆ ಕಾಯ್ ಮಟ್ಲ್ಯಾರ್, ಧನಿಯಾ ಜೆಜುಕ್ ದುಸ್ರ್ಯಾಂಚ್ಯಾ ಹಾತಿತ್ ಧರುನ್ ದಿವ್ನ್ ಹೊಲೆ, ತ್ಯಾ ದಿಸ್ ರಾಚ್ಚೆ ಭಾಕ್ರಿ ಘೆಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು