Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:2 - ದೆವಾಚಿ ಖರಿ ಖಬರ್

2 ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಲೊಕಾಕ್ನಿ ಭಿಂಯಾಲಿ; ಅನಿ ಜೆಜುಕ್ ಕಶೆ ಕರುನ್ ಜಿವಾನಿ ಮಾರ್‍ತಲೆ ಮನುನ್ ಘುಟಾನ್ ಎಕ್ ವಾಟ್ ಹುಡ್ಕುನ್ ಕಾಡುನ್ ಬಗುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮಹಾಯಾಜಕರು ಮತ್ತು ಧರ್ಮೋಪದೇಶಕರು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸುತ್ತಾ ಜನರ ಭಯದಿಂದ ತಕ್ಕ ಮಾರ್ಗವನ್ನು ಹುಡುಕತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:2
12 ತಿಳಿವುಗಳ ಹೋಲಿಕೆ  

ಜೆಜುಕ್ ಧರುಸಾಟ್ನಿ ಮನುನ್ ಮುಖ್ಯ ಯಾಜಕಾಂಚ್ಯಾ ಮುಖಂಡಾನಿ ಹುಕುಮ್ ದಿಲ್ಲ್ಯಾನಿ ಅನಿ ಫಾರಿಜೆವಾನಿ ಕೊನಾಕ್ಬಿ ಜೆಜು ಖೈ ಹಾಯ್ ಮನುನ್ ಕಳ್ಳ್ಯಾರ್ ತೆನಿ ಯೆವ್ನ್ ಸಾಂಗುಚೆ ಮನುನ್ ಸಗ್ಳ್ಯಾಕ್ನಿ ತಾಕಿತ್ ದಿಲ್ಲ್ಯಾನಿ.


ಖಾಯ್ದೆ ಶಿಕ್ವುತಲ್ಯಾ ಲೊಕಾನಿ, ಅನಿ ಮುಖ್ಯ ಯಾಜಕಾನಿ, ಜೆಜುಕ್ ತ್ಯಾಚ್ ಜಾಗ್ಯಾರ್ ಧರುಚೆ ಮನುನ್ ಖಟ್ಪಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಹಿ ಕಾನಿ ತೆನಿ ತೆಂಚ್ಯಾಚ್ ವೈಲಿ ಸಾಂಗ್ಲ್ಯಾನ್ ಮನುನ್ ತೆಂಕಾ ಕಳಲ್ಲೆ, ಖರೆ ತೆಂಚೆನ್ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೆನಿ ಲೊಕಾಕ್ನಿ ಭಿಂಯಾಲ್ಯಾನಿ.


ತನ್ನಾ ಫಾರಿಜೆವಾ ಥೈತ್ನಾ ಭಾಯ್ರ್ ಗೆಲಿ ಅನಿ ಜೆಜುಕ್ ಕಶೆ ಜಿವಾನಿ ಮಾರ್‍ತಲೆ, ಮನುನ್ ಬೊಲುನ್ ಘೆಟ್ಲ್ಯಾನಿ.


ಖರೆಚ್ ಬಿ ಹೆರೊದ್ ಅನಿ ಪೊಂತಿಯಸ್ ಪಿಲಾತ್ ಸಗ್ಳ್ಯಾ ಜುದೆವಾಂಚ್ಯಾ ಲೊಕಾಂಚ್ಯಾ ವಾಂಗ್ಡಾ ಅನಿ ಇಸ್ರಾಯೆಲ್ ಲೊಕಾಂಚ್ಯಾ ವಾಗ್ಡಾ ಕ್ರಿಸ್ತ್ ತುಜೊ ಪವಿತ್ರ್ ಸೆವಕಾಕ್ ವಿರೊದ್ ಹೊವ್ನ್ ಶಾರಾತ್ ಗೊಳಾ ಹೊಲೆ.


ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತೆಚ್ಯಾ ಲೆಕಾಕ್ ಬಗುನ್, ಹ್ಯೊ ಹ್ಯಾ ಶೆತಾಚ್ಯಾ ಮಾಲ್ಕಾಚೊ ಲೆಕ್, ಹೆಕಾ ಅಮಿ ಜಿವಾನಿಚ್ ಮಾರುವ್ವಾ. ಮಾನಾ ಹಿ ಸಗ್ಳಿ ಅಸ್ತಿ ಅಮ್ಕಾಚ್ ಹೊತಾ. ಮಟ್ಲ್ಯಾನಿ


“ತುಮ್ಕಾ ಗೊತ್ತ್ ಹೊತ್ತ್ಯಾ ಸರ್ಕೆ ದೊನ್ ದಿಸಾಂಚ್ಯಾ ಮಾನಾ ಪಾಸ್ಕಾಚೊ ಸನ್ ಹಾಯ್ ಅನಿ ಮಾನ್ಸಾಚ್ಯಾ ಲೆಕಾಕ್ ಕುರ್ಸಾರ್ ಮಾರುಕ್ ಮನುನ್ ಧರುನ್ ದಿವ್ನ್ ಹೊತಾ.” ಮನುನ್ ಸಾಂಗಟ್ಲ್ಯಾನ್.


ಪಾಸ್ಕ್ ಮನ್ತಲ್ಯಾ ಅನಿ ಇಸ್ಟ್ ಘಾಲಿನಸ್ತಾನಾ ಕರಲ್ಲ್ಯಾ ಭಾಕ್ರಿಚ್ಯಾ ಸನಾಕ್ ಅನಿ ಖಾಲಿ ದೊನ್ ದಿಸಾ ಹುರಲ್ಲಿ, ತನ್ನಾ ಮುಖ್ಯ ಯಾಜಕಾನಿ ಅನಿ ಖಾಯ್ದೆ ಸಿಕ್ವುತಲ್ಯಾನಿ ಜೆಜುಕ್ ಘುಟಾನಿ ಧರುನ್ ಜಿವಾನಿ ಮಾರುಚೆ ಮನುನ್ ಯವ್ಜುನ್ ಘೆವ್ನ್ ಹೊತ್ತ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು