Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:20 - ದೆವಾಚಿ ಖರಿ ಖಬರ್

20 ತಸೆಚ್ ಜೆವಾನ್ ಕರುಕ್ ಹೊಲ್ಲ್ಯಾ ಮಾನಾ, ತೆನಿ ಎಕ್ ಖೊಲ್ಲೆ ಆಯ್ದಾನ್ ಘೆಟ್ಲ್ಯಾನ್, ಅನಿ ಹೆ ದೆವಾಚ್ಯಾ ನ್ಹವ್ಯಾ ಕರಾರಾಚೆ ಮಾಜೆ ರಗಾತ್, ತುಮ್ಚೆಸಾಟ್ನಿ ವೊತಲ್ಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:20
13 ತಿಳಿವುಗಳ ಹೋಲಿಕೆ  

ತಸೆಚ್ ಜೆವಾನ್ ಹೊವ್ನಗೆತ್ ರ್‍ಹಾತಾನಾ, ತೆನಿ ಆಯ್ದಾನ್ ಘೆಟ್ಲ್ಯಾನ್ ಅನಿ ಅಸೆ ಮಟ್ಲ್ಯಾನ್, “ಹೆ ಆಯ್ದಾನ್ ಮಾಜ್ಯಾ ರಗ್ತಾನ್ ಘಟ್ಟ್ ಕರಲ್ಲೊ ನ್ಹವೊ ಕರಾರ್, ಕವ್ಡೆಂದಾ ತಿ ತುಮಿ ಫಿತ್ಯಾಶಿ ತವ್ಡೆಂದಾ ತೆ ಮಾಜ್ಯಾ ಯಾದಿಸಾಟ್ನಿ ಕರಾ”.


ಹೆ ದೆವಾಚ್ಯಾ ನವ್ಯಾ ಕರಾರಾಚ್ಯಾ ವರ್‍ತಿ ಛಪ್ಪೊ ಮಾರ್‍ತಲೆ ಮಾಜೆ ರಗಾತ್, ಲೈ ಜಾನಾಂಚ್ಯಾ ಪಾಪಾಂಚ್ಯಾ ಮಾಪಿ ಸಾಟ್ನಿ ವೊತಲ್ಲೆ.


ಶಾಸ್ವತ್ ಕರಾರ್ ಘಟ್ಟ್ ಕರುಸಾಟ್ನಿ ಅಪ್ಲೆ ರಗಾತ್ ವೊತುನ್ ದೆವಾಚೊ ತಾಂಡೊ ಮನ್ತಲ್ಯಾಕ್ ಮೊಟಿ ರಾಕ್ವನ್ ಹೊವ್ನ್ ಹೊತ್ತ್ಯಾ ಅಮ್ಚ್ಯಾ ಧನಿಯಾ ಜೆಜುಕ್ ಮರಲ್ಲ್ಯಾಕ್ನಾ ಝಿತ್ತೊ ಕರಲ್ಲೊ ಶಾಂತ್ಪಾನಾಚೊ ದೆವ್,


ನ್ಹವ್ಯಾ ಕರಾರಾಚೊ ಮಧ್ಯಸ್ತ್ ಜೆಜುಕ್ಡೆ ಅನಿ ಅಬೆಲಾಚ್ಯಾ ರಗ್ತಾಚ್ಯಾನ್ಕಿ ಜಾಸ್ತಿ ಅರ್ಥಾಚ್ಯಾ ಸಿಪಡಲ್ಲ್ಯಾ ರಗ್ತಾಕ್ಡೆ ತುಮಿ ಯೆಲ್ಲ್ಯಾಸಿ.


ತೆ ಲಿವಲ್ಲೊ ಅಜುನ್ ಬಿ ಝಿತ್ತೊ ರ್‍ಹಾಲ್ಯಾರ್ ತ್ಯಾ ಬರ್ವನ್ಕಿಕ್ ಕಾಯ್ ಬಿ ಕಿಮ್ಮತ್ ರ್‍ಹಾಯ್ನಾ, ತೆ ಲಿವ್ಲ್ಲೊ ಮರ್‍ಲ್ಯಾ ಮಾನಾ ತಿ ಬರ್ವನ್ಕಿ ಉಪೆಗಾಕ್ ಯೆತಲಿ.


ಹೆ ಅಮ್ಕಾ ನವ್ಯಾ ಕರಾರಾಚಿ ಕರುನ್ ಯೊಗ್ಯ್ ಕರ್‍ತಾ, ತೆ ಲಿವಲ್ಲೊ ಖಾಯ್ದೊ ನ್ಹಯ್, ಅತ್ಮ್ಯಾಚ್ಯಾ ವೈನಾ ದಾಕ್ವುನ್ ದಿತಾ, ಲಿವಲ್ಲೊ ಖಾಯ್ದೊ ಮರಾನ್ ಹಾನ್ತಾ,


ದೆವಾನ್ ಬಲ್ವಲ್ಲಿ ಲೊಕಾ ದೆವಾಕ್ನಾ ಗೊಸ್ಟಿಯಾ ಘೆಂವ್ದಿ ಮನುನ್ ಕ್ರಿಸ್ತಾನ್ ನ್ಹವೊ ಕರಾರ್ ಹಾನ್ಲ್ಯಾನ್, ದೆವಾಚಿ ಲೊಕಾ ತೆ ಶಾಸ್ವತ್ ಕರುನ್ ಘೆವ್ಕ್ ಹೊತಾ ಕಶ್ಯಾಕ್ ಮಟ್ಲ್ಯಾರ್, ಪೈಲೆಚ್ಯಾ ಕರಾರಾಚ್ಯಾ ವೆಳಾರ್ ಕರಲ್ಯಾ ಪಾಪಾಂತ್ನಾ ಲೊಕಾಕ್ನಿ ಸುಟ್ಕಾ ಕರುಕ್ ಸಾಟ್ನಿ ಕ್ರಿಸ್ತ್ ಖುರ್ಸಾರ್ ಮರ್ಲೊ.


ಜೆಜುನ್ ತೆಂಕಾ “ಹೆ ಮಾಜೆ ರಗಾತ್, ದೆವಾನ್ ಅಪ್ನಾಚ್ಯಾ ಲೊಕಾಂಚ್ಯಾ ವಾಂಗ್ಡಾ ಕರಲ್ಲೊ ಎಕ್ ನ್ಹವೊ ಕರಾರ್, ಹೆ ಸುಮಾರ್ ಲೊಕಾಂಚ್ಯಾ ಸಾಟ್ನಿ ವೊತಲ್ಲೆ ರಗಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು