Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:23 - ದೆವಾಚಿ ಖರಿ ಖಬರ್

23 ತನ್ನಾ ತೆನಿ ಅಪ್ನಾ-ಅಪ್ನಾ ಮದ್ದಿ ಅಮ್ಚ್ಯಾತ್ಲೊ ಕೊನ್-ಅಪ್ಪಾ ತೊ, ಅಶೆ ಕರ್‍ತಲೊ ಮನುನ್ ಇಚಾರುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದನ್ನು ಕೇಳಿದ ಶಿಷ್ಯರು ಇಂಥ ದುಷ್ಕೃತ್ಯಮಾಡುವವನು ತಮ್ಮಲ್ಲಿ ಯಾರಿರಬಹುದೆಂದು ಒಬ್ಬರನ್ನೊಬ್ಬರು ವಿಚಾರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇದನ್ನು ಕೇಳಿ ಅವರು - ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ಅಪೊಸ್ತಲರು, “ನಮ್ಮಲ್ಲಿ ಯಾವನು ಇಂಥ ದುಷ್ಕೃತ್ಯ ಮಾಡುವನು?” ಎಂದು ಒಬ್ಬರನ್ನೊಬ್ಬರು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಇದನ್ನು ದ್ರೋಹಬಗೆಯುವವನು ಯಾವನು ಎಂದು ಶಿಷ್ಯರು ತಮ್ಮೊಳಗೆ ಪ್ರಶ್ನೆ ಮಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:23
5 ತಿಳಿವುಗಳ ಹೋಲಿಕೆ  

ಹೆ ಆಯ್ಕುನ್ ಶಿಸಾ ಬೆಜಾರ್ ಹೊವ್ನ್ ಎಕ್ಲ್ಯಾಚ್ಯಾ ಮಾನಾ ಎಕ್ಲೊ, ಜೆಜುಕ್‍ “ಮಿಯಾ ತರ್ ನ್ಹಯ್, ನ್ಹಯ್?” ಮನುನ್ ಇಚಾರ್‍ಲ್ಯಾನಿ.


ಹೆ ಆಯ್ಕುನ್ ಶಿಸಾಕ್ನಿ ಲೈ ಬೆಜಾರ್ ಹೊಲೊ ಅನಿ ತೆನಿ ಎಕೆಕ್ಲೊಚ್ ಜೆಜುಕ್, “ಧನಿಯಾ, ಮಿಯಾ ತರ್ ನ್ಹಯ್, ನ್ಹಯ್?” ಮನುನ್ ಇಚಾರುಕ್‍ ಲಾಲ್ಯಾನಿ.


ದೆವಾನ್ ನಿರ್‍ದಾರ್ ಕರಲ್ಲ್ಯಾ ಸರ್ಕೆ ಮಾನ್ಸಾಚೊ ಲೆಕ್ ಮರುಕುಚ್ ಪಾಜೆ, ಖರೆ, ತೆಕಾ ಘಾತ್ ಕರುನ್ ಧರುನ್ ದಿತಲ್ಯಾಚಿ ಗತ್ ಮಿಯಾ ಕಾಯ್ ಸಾಂಗು!” ಮಟ್ಲ್ಯಾನ್.


ಶಿಸಾಂಚ್ಯಾ ಮದ್ದಿ ಅಮ್ಚ್ಯಾ- ಮದ್ಲೊ ಕೊನ್ ಮೊಟೊ ಮನುನ್ ವಾದಿಕ್- ವಾದ್ ಉಟ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು