Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:24 - ದೆವಾಚಿ ಖರಿ ಖಬರ್

24 ಶಿಸಾಂಚ್ಯಾ ಮದ್ದಿ ಅಮ್ಚ್ಯಾ- ಮದ್ಲೊ ಕೊನ್ ಮೊಟೊ ಮನುನ್ ವಾದಿಕ್- ವಾದ್ ಉಟ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತಮ್ಮಲ್ಲಿ ಅತಿ ಶ್ರೇಷ್ಠನು ಯಾರು ಎಂಬ ವಾದವಿವಾದವು ಶಿಷ್ಯರಲ್ಲಿ ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ಅಪೊಸ್ತಲರು ತಮ್ಮಲ್ಲಿ ಯಾರು ಅತಿ ಶ್ರೇಷ್ಠರೆಂದು ವಾದ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ತಮ್ಮೊಳಗೆ ಯಾರು ಅತಿ ದೊಡ್ಡವನೆಂಬುದಾಗಿ ಶಿಷ್ಯರಲ್ಲಿ ವಿವಾದವು ಪ್ರಾರಂಭವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:24
11 ತಿಳಿವುಗಳ ಹೋಲಿಕೆ  

ತೆಂಚ್ಯಾ ಮದ್ದಿ ಕೊನ್ ಮೊಟೊ ಮನುನ್ ಶಿಸಾ ಅಪ್ನಾಚ್ಯಾ ಮದ್ದಿ ಬೊಲುಲಾಗಲ್ಲಿ.


ತನ್ನಾ ಶಿಸಾನಿ ಕಾಯ್ಬಿ ಜಬಾಬ್ ದಿವ್ಕನ್ಯಾತ್. ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ಮದ್ದಿ ಕೊನ್ ಮೊಟೊ ಮನುನ್ ತೆನಿ ವಾದ್ ಕರುಕ್ ಲಾಗಲ್ಲ್ಯಾನಿ.


ಪ್ರೆಮ್ ಸೊಸುನ್‍ ಘೆವ್ನ್ ಜಾತಾ, ಪ್ರೆಮ್ ದಯಾಳ್, ಅನಿಎಕ್ಲ್ಯಾಕ್ ಬಗುನ್ ಜಳಿ ನಾ, ಅಪ್ನಾಚಿಚ್ ಬಡಾಯ್ ಬೊಲಿನಾ, ಗರುಕಿನ್ ಭರಿನಾ;


ಎಕಾಮೆಕಾತ್ನಿ ಕ್ರಿಸ್ತಾಂವ್ ಭಾವ್‍ ಭೆನಿಯಾಂಚ್ಯಾ ಸರ್ಕೆ ಪ್ರೆಮಾನ್ ರ್‍ಹಾವಾ. ಎಕಮೆಕಾಕ್ನಿ ಮಾನ್ ದಿತಲ್ಯಾತ್ ಎಕ್ಲ್ಯಾನ್ ಮೆಲ್ ಎಕ್ಲೊ ಹೊವ್ಚೆ.


ತನ್ನಾ ಶಿಸಾ ಜೆಜುಕ್ಡೆ ಯೆಲಿ, ಅನಿ, “ಸರ್‍ಗಾಚ್ಯಾ ರಾಜಾತ್ ಕೊನ್ ಮೊಟೊ?” ಮನುನ್ ಇಚಾರ್‍ಲ್ಯಾನಿ.


ತನ್ನಾ ತೆನಿ ಅಪ್ನಾ-ಅಪ್ನಾ ಮದ್ದಿ ಅಮ್ಚ್ಯಾತ್ಲೊ ಕೊನ್-ಅಪ್ಪಾ ತೊ, ಅಶೆ ಕರ್‍ತಲೊ ಮನುನ್ ಇಚಾರುನ್ ಘೆಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು