Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:35 - ದೆವಾಚಿ ಖರಿ ಖಬರ್

35 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಮಿಯಾ ತುಮ್ಕಾ, ಪೈಸೆ ಘೆವ್‌ನಸ್ತಾನಾ, ಪಿಸ್ವಿ ಘೆವ್‌ನಸ್ತಾನಾ, ನಾ ಹೊಲ್ಯಾರ್, ಹೊನಾಯಾ ನಸ್ತಾನಾ, ಭಾಯ್ರ್ ಧಾಡುನ್ ದಿಲ್ಲೊ ತನ್ನಾ, ತುಮ್ಕಾ ಕಾಯ್ ತರ್ ಕಮಿ ಪಡಲ್ಲೆ ಕಾಯ್? ನಾ ಕಾಯ್ಬಿ ಕಮಿ ಪಡುಕ್ನಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:35
16 ತಿಳಿವುಗಳ ಹೋಲಿಕೆ  

ಪಯ್ಸ್ಯಾಂಚಿ ಪಿಸ್ವಿ ಹೊಂವ್ದಿ, ಪಿಸ್ವಿ ಹೊಂವ್ದಿ ಚಪ್ಲಾ ಹೊಂವ್ದಿ ಘೆವ್‍ಕಾಶಿ; ವಾಟೆರ್ ಕೊನಾಕ್ಬಿ ನಮಸ್ಕಾರ್ ಕರುಕ್ ಇಬೆ ರಾವ್ನಕಾಶಿ”.


ತೆನಿ ತೆಂಕಾ ಅಶೆ ಸಾಂಗ್ಲ್ಯಾನ್ “ತುಮಿ ಜಾತಾನಾ ವಾಟೆಕ್ ಮನುನ್ ಕಾಯ್ಬಿ ಘೆವ್‍ಕಾಶಿ: ದಾಂಡೊ ಹೊಂವ್ದಿ; ಪಿಸ್ವಿ ಹೊಂವ್ದಿ, ಜೆವಾನ್ ಹೊಂವ್ದಿ,ಪೈಸೆ ಹೊಂವ್ದಿ, ಎಕ್ ಜಾಸ್ತಿಚಿ ಅಂಗಿ ಸೈತ್ ಘೆವ್‍ನಕಾಶಿ.


ತನ್ನಾ ಜೆಜುನ್ ಪೆದ್ರುಕ್, ಮಿಯಾ ತುಕಾ ಸಾಂಗ್ತಾ, ಆಜ್ ರಾಚ್ಚೆ ತಿಯಾ, ಮಿಯಾ ಕೊನ್ ಮನುನುಚ್ ತುಕಾ ಗೊತ್ತ್ ನಾ, ಮನುನ್ ತಿನ್‍ದಾ ಸಾಂಗಿ ಪತರ್ ಕೊಂಬೊ ಭೊಕಿನಾ ಮನುನ್ ಸಾಂಗಟ್ಲ್ಯಾನ್.


ತನ್ನಾ ಜೆಜುನ್ ಖರೆ ಅತ್ತಾ, ಜೆ ಕೊನಾಕ್ಡೆ ಪೈಶಾಂಚಿ ಪಿಸ್ವಿ ನಾ ಹೊಲ್ಯಾರ್ ಕಾಯ್ಬಿ ಸಾಮಾನ್ ಘೆವ್ನ್ ಜಾತಲಿ ಪಿಸ್ವಿ ಹಾಯ್, ತೊ ತಿ ಘೆಂವ್ದಿ, ಅನಿ ಕೊನಾಕ್ಡೆ ಕೊಯ್ತೊ ನಾ, ತೊ ಅಪ್ನಾಚಿ ಅಂಗಿ ಇಕುನ್ ಎಕ್ ಕೊಯ್ತೊ ಇಕಾತ್ ಘೆಂವ್ದಿ.


ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್. “ಜಾಸ್ತಿ ಗೊಳಾ ಕರುನ್ ಥವಲ್ಲ್ಯಾಕ್ಡೆ ಕಾಯ್ಬಿ ಉರುಕ್ನಾ, ಅನಿ ಕಮಿ ಅಸಲ್ಲ್ಯಾಕ್ ಕಾಯ್ಬಿ ಕಮಿ ಹೊವ್ಕ್ ನಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು