ಲೂಕ 22:43 - ದೆವಾಚಿ ಖರಿ ಖಬರ್43 ಎಕ್ ದೆವಾಚೊ ದುತ್ ಸರ್‍ಗಾ ವೈನಾ ಯೆಲೊ, ಅನಿ ತೆಕಾ ಧೈರೊ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು, ಆತನನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆಗ ಪರಲೋಕದಿಂದ ಒಬ್ಬ ದೇವದೂತನು ಕಾಣಿಸಿಕೊಂಡನು. ಯೇಸುವನ್ನು ಬಲಪಡಿಸುವುದಕ್ಕಾಗಿ ಈ ದೇವದೂತನನ್ನು ಕಳುಹಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.