Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:46 - ದೆವಾಚಿ ಖರಿ ಖಬರ್

46 ತೆನಿ ತೆಂಕಾ “ತುಮಿ ಕಶ್ಯಾಕ್ ನಿಜ್ಲ್ಯಾಶಿ? ಉಟಾ, ಅನಿ ಪಾಪಾತ್ನಿ ಪಡ್ತಲ್ಯಾ ವಿಶಯಾತ್ನಿ ತುಮಿ ಪಡಿನಸ್ತಾನಾ ರ್‍ಹಾವ್‍ಸಾಟ್ನಿ ಮಾಗ್ನಿ ಕರಾ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಯೇಸು ಅವರಿಗೆ, “ನೀವು ಏಕೆ ನಿದ್ರಿಸುತ್ತಿದ್ದೀರಿ? ಎದ್ದೇಳಿರಿ! ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 “ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:46
5 ತಿಳಿವುಗಳ ಹೋಲಿಕೆ  

ತ್ಯಾ ಜಾಗ್ಯಾವರ್ತಿ ಜಾವ್ನ್ ಪಾವಲ್ಲ್ಯಾ ತನ್ನಾ, ಜೆಜುಕ್ ಶಿಸಾಕ್ನಿ “ತುಮಿ ಪಾಪಾತ್ ಪಡ್ತಲ್ಯಾ ವಿಶಯಾತ್ನಿ " ಪಡಿನಸ್ತಾನಾ ರ್‍ಹಾವ್‍ಸಾಟ್ನಿ ಮಾಗ್ನಿ ಕರಾ”, ಮಟ್ಲ್ಯಾನ್.


ಅಪ್ನಾಚಿ ಮಾಗ್ನಿ ಕರುನ್ ಹೊಲ್ಲ್ಯಾ ತನ್ನಾ, ಉಟುನ್ ತೊ, ಶಿಸಾಂಚ್ಯಾಕ್ಡೆ ಗೆಲೊ, ಅನಿ ತೆನಿ ನಿಜುನ್ ಪಡಲ್ಲೆ , ಬಗುನ್ ತೆಕಾ ಬೆಜಾರ್ ಹೊಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು