Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:49 - ದೆವಾಚಿ ಖರಿ ಖಬರ್

49 ಹೆ ಸಗ್ಳೆ ಹೊತಲೆ ಬಗುನ್ ಜೆಜುಚ್ಯಾ ವಾಂಗ್ಡಾ ಹೊತ್ತ್ಯಾ ಶಿಸಾನಿ. ಜೆಜುಕ್, "ಧನಿಯಾ ಅಮಿ ಅಮ್ಚೆ ಕೊಯ್ತೆ ಕಾಡುಚೆ ಕಾಯ್?" ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆತನ ಸುತ್ತಲಿದ್ದವರು ಘಟನೆಯ ಸೂಕ್ಷ್ಮತೆಯನ್ನು ತಿಳಿದು ತಕ್ಷಣ, “ಕರ್ತನೇ, ನಾವು ಕತ್ತಿಯಿಂದ ಹೊಡೆಯೋಣವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಸುತ್ತಲಿದ್ದ ಶಿಷ್ಯರು ಮುಂದೇನಾಗುವುದೆಂದು ಅರಿತುಕೊಂಡು, “ಗುರುವೇ, ಕತ್ತಿಯಿಂದ ಕಡಿಯೋಣವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆತನ ಸುತ್ತಲಿದ್ದವರು ಮುಂದೆ ಆಗುವದನ್ನು ತಿಳಿದು - ಸ್ವಾಮೀ, ನಾವು ಕತ್ತಿಯಿಂದ ಹೊಡೆಯೋಣೋ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೇಸುವಿನ ಶಿಷ್ಯರು ಸಹ ಅಲ್ಲಿ ನಿಂತಿದ್ದರು. ಅಲ್ಲಿ ನಡೆಯುತ್ತಿದ್ದುದನ್ನು ಅವರು ನೋಡುತ್ತಿದ್ದರು. ಶಿಷ್ಯರು ಯೇಸುವಿಗೆ, “ಪ್ರಭುವೇ, ನಾವು ನಮ್ಮ ಖಡ್ಗಗಳನ್ನು ಉಪಯೋಗಿಸೋಣವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೇಸುವಿನ ಸುತ್ತಲಿದ್ದ ಶಿಷ್ಯರು ಮುಂದೆ ಸಂಭವಿಸುವುದನ್ನು ಅರಿತು ಯೇಸುವಿಗೆ, “ಕರ್ತದೇವರೇ, ನಾವು ಖಡ್ಗದಿಂದ ಹೊಡೆಯೋಣವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:49
3 ತಿಳಿವುಗಳ ಹೋಲಿಕೆ  

ತನ್ನಾ ಶಿಸಾನಿ “ಧನಿಯಾ! ಅಬಕ್! ಅಮ್ಚ್ಯಾಕ್ಡೆ ದೊನ್ ಕೊಯ್ತೆ ಹಾತ್!” ಮಟ್ಲ್ಯಾನಿ, ತನ್ನಾ ಜೆಜುನ್,“ತವ್ಡೆಚ್ ಫಿರೆ” ಮನುನ್ ಪರ್ತುನ್ ಜಬಾಬ್ ದಿಲ್ಯಾನ್.


ಖರೆ, ಜೆಜುನ್ ತೆಕಾ " ಜುದಾಸ್ , ಎಕ್ ಉಪ್ಪಾ ದಿವ್ನ್ ತಿಯಾ ಮಾನ್ಸಾಚ್ಯಾ ಲೆಕಾಕ್ ಧರುನ್ ದಿತೆ ಕಾಯ್? " ಮಟ್ಲ್ಯಾನ್.


ಅನಿ ತೆಂಚ್ಯಾತ್ಲ್ಯಾ ಎಕ್ಲ್ಯಾನ್ ಮಹಾ ಯಾಜಕಾಚ್ಯಾ ಎಕ್ಲ್ಯಾ ಆಳಾಚ್ಯಾ ಕಾನಾಕ್ ಮಾರುನ್, ತೆಚೊ ಉಜ್ವೊ ಕಾನುಚ್ ಕಾತರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು