ಲೂಕ 22:51 - ದೆವಾಚಿ ಖರಿ ಖಬರ್51 ಖರೆ ಜೆಜುನ್, “ಎವ್ಡೆಚ್ ಫಿರೆ!” ಮಟ್ಲ್ಯಾರ್, ಅನಿ ತ್ಯಾ ಮಾನ್ಸಾಚ್ಯಾ ಕಾನಾಕ್ ಅಪ್ಡುನ್ ತೆಚೊ, ಕಾನ್ ಬರೊ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಆದರೆ ಯೇಸು, “ಇಷ್ಟಕ್ಕೇ ಬಿಡಿರಿ” ಎಂದು ಹೇಳಿ ಆ ಆಳಿನ ಕಿವಿಯನ್ನು ಮುಟ್ಟಿ ವಾಸಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಆಗ ಯೇಸು, “ಸಾಕು ನಿಲ್ಲಿಸು,” ಎಂದು ಹೇಳಿ ಅವನ ಕಿವಿಯನ್ನು ಮುಟ್ಟಿ ಗುಣಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಆದರೆ ಯೇಸು - ಇಷ್ಟಕ್ಕೇ ಬಿಡಿರಿ ಎಂದು ಹೇಳಿ ಆ ಕಿವಿಯನ್ನು ಮುಟ್ಟಿ ಅವನಿಗೆ ವಾಸಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೇಸು ಅವನಿಗೆ, “ನಿಲ್ಲಿಸು” ಎಂದು ಹೇಳಿ, ಆ ಸೇವಕನ ಕಿವಿಯನ್ನು ಮುಟ್ಟಿ ಸ್ವಸ್ಥಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಆದರೆ ಯೇಸು, “ಸಾಕು ಇಂಥದ್ದು ಬೇಡ!” ಎಂದು ಹೇಳಿ, ಅವನ ಕಿವಿಯನ್ನು ಮುಟ್ಟಿ ಸ್ವಸ್ಥಮಾಡಿದರು. ಅಧ್ಯಾಯವನ್ನು ನೋಡಿ |