Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:64 - ದೆವಾಚಿ ಖರಿ ಖಬರ್

64 ತೆಚೆ ಡೊಳೆ ಫಾಳಿನಿ ಧಾಪ್ಲ್ಯಾನಿ, ಅನಿ, ತೆಕಾ ಘುಮ್ಕೆ ಘಾಲುನ್ “ತುಕಾ ಕೊನ್ ಮಾರ್‍ಲೆ ಮನುನ್ ಸಾಂಗ್ ಬಗುವಾ!” ಮನುನ್ ಇಚಾರ್‍ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಕಣ್ಣಿಗೆ ಬಟ್ಟೆ ಕಟ್ಟಿ, “ನಿನ್ನನ್ನು ಹೊಡೆದವರಾರು? ಪ್ರವಾದಿಸು,” ಎಂದು ಕೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಆತನಿಗೆ ಮುಸುಕುಹಾಕಿ ಹೊಡೆದು - ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಇದಲ್ಲದೆ ಅವರು ಯೇಸುವಿನ ಕಣ್ಣಿಗೆ ಬಟ್ಟೆ ಕಟ್ಟಿ, ಅವರ ಮುಖದ ಮೇಲೆ ಹೊಡೆದು ಯೇಸುವಿಗೆ, “ನಿನ್ನನ್ನು ಹೊಡೆದವರು ಯಾರು? ಪ್ರವಾದನೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:64
4 ತಿಳಿವುಗಳ ಹೋಲಿಕೆ  

“ಕ್ರಿಸ್ತಾ!, ತುಕಾ ಮುಟ್ಕೊ ಮಾರಲ್ಲೊ ಕೊನ್ ಮನುನ್ ಪ್ರವಾದ್ ಕರುನ್ ಸಾಂಗ್!” ಮಟ್ಲ್ಯಾನಿ.


ತೆಂಚ್ಯಾತ್ಲ್ಯಾ ಥೊಡ್ಯಾನಿ ಜೆಜುಕ್ ಥುಕ್ಲ್ಯಾನಿ, ಅನಿ ತೆಚ್ಯಾ ಡೊಳ್ಯಾಕ್ನಿ ಫಾಳಿ ಭಾಂದುನ್ ತೆಕಾ ಡುಬ್ರಿತ್ ಮುಟ್ಕ್ಯಾನಿ ಮಾರ್‍ಲ್ಯಾನಿ ಅನಿ “ತುಕಾ ಮಾರಲ್ಲೆ ಕೊನ್ ಮನುನ್ ಸಾಂಗ್” ಮನುನ್ ಇಚಾರ್‍ಲ್ಯಾನಿ. ಅನಿ ರಾಕ್ವಾಲ್ಯಾನಿ ಠಪ್ರಾಕ್ಯಾ ಮಾರುನ್ ಘೆವ್ನ್ ಗೆಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು