ಲೂಕ 22:66 - ದೆವಾಚಿ ಖರಿ ಖಬರ್66 ದಿಸ್ ಉಜ್ವಾಡಲ್ಲ್ಯಾ ತನ್ನಾ ಜಾಸ್ತಿ ಲೊಕಾ, ಮುಖ್ಯ ಯಾಜಕಾ, ಅನಿ ಖಾಯ್ದೆ ಶಿಕ್ವುತಲಿ ಲೊಕಾ ಎಕಾಕ್ಡೆ ಗೊಳಾ ಹೊಲಿ, ಅನಿ ಜೆಜುಕ್ ನ್ಯಾಯ್ ಕರ್‍ತಲ್ಯಾ ಮಂಡಳಿಚ್ಯಾ ಇದ್ರಾಕ್ ಘೆವ್ನ್ ಯೆವ್ನ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ಬೆಳಗಾಗುವಾಗ ಯೆಹೂದ್ಯರ ಹಿರೀ ಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ, ಅಧ್ಯಾಯವನ್ನು ನೋಡಿ |
ಹೆ ಖರೆ ಮನನುಕ್ ಮುಖ್ಯ್ ಯಾಜಕ್ ಅನಿ ಜುದೆವಾಂಚ್ಯಾ ಜಾನ್ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ಸಗ್ಳಿ ಸಾಕ್ಷಿ ಹೊವ್ನ್ ಹಾತ್, ಎಗ್ದಾ ಹ್ಯಾ ಮುಂಖಡಾನಿ ಮಾಕಾ ಉಲ್ಲಿ ಚಿಟಿಯಾ ದಿಲ್ಯಾನಿ, ದಮಸ್ಕಾ ಮನ್ತಲ್ಯಾ ಶಾರಾತ್ಲ್ಯಾ ಜುದೆವಾಂಚ್ಯಾ ಭಾವಾಕ್ನಿ ತಿ ಸಗ್ಳ್ಯಿ ಚಿಟಿಯಾ ಲಿವಲ್ಲಿ ಹೊತ್ತಿ ಮಿಯಾ ಜೆಜುಚ್ಯಾ ಶಿಸಾಕ್ನಿ ಬಂಧಿಕರುನ್ ಶಿಕ್ಷಾ ದಿವ್ಕ್ ಸಾಟ್ನಿ ತೆಂಕಾ ಜೆರುಜಲೆಮಾಕ್ ವಡುನ್ ಘೆವ್ನ್ ಯೆವ್ಕ್ ಥೈ ಜಾವ್ಲಾಗಲೊ.
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.