Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:67 - ದೆವಾಚಿ ಖರಿ ಖಬರ್

67 ತೆನಿ ತೆಕಾ “ತಿಯಾ ಮೆಸ್ಸಿಯಾ ಕಾಯ್? ಅಮ್ಕಾ ಸಾಂಗ್” ಮನುನ್ ಮಟ್ಲ್ಯಾನಿ. ತೆನಿ ಮಿಯಾ ತುಮ್ಕಾ ಸಾಂಗಟ್ಲ್ಯಾರ್‍ಬಿ ತುಮಿ ವಿಶ್ವಾಸ್ ಕರಿನ್ಯಾಶಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

67 “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

67 “ನೀನು ಅಭಿಷಿಕ್ತನಾದ ಲೋಕೋದ್ಧಾರಕನಾಗಿದ್ದರೆ ನಮಗೆ ಹೇಳು,” ಎಂದು ವಿಚಾರಿಸಿದರು. ಆಗ ಯೇಸು, “ನಾನು ಹೇಳಿದರೆ ನೀವು ನನ್ನನ್ನು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

67 ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು ಅಂದರು. ಆತನು ಅವರಿಗೆ - ನಾನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

67 “ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಎಂದು ಹೇಳಿದರು. ಯೇಸು ಅವರಿಗೆ, “ನಾನು ಕ್ರಿಸ್ತನೆಂದು ಹೇಳಿದರೂ ನೀವು ನನ್ನನ್ನು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

67 “ನೀನು ಆ ಕ್ರಿಸ್ತನೋ? ನಮಗೆ ಹೇಳು,” ಎಂದರು. ಯೇಸು ಅವರಿಗೆ, “ನಾನು ನಿಮಗೆ ಹೇಳಿದರೂ ನೀವು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:67
13 ತಿಳಿವುಗಳ ಹೋಲಿಕೆ  

ಖರೆ ಅಬ್ರಾಮಾನ್,“ಮೊಯ್ಜೆನ್, ಅನಿ ಪ್ರವಾದ್ಯಾನಿ ಸಾಂಗಟಲ್ಲೆ ತೆನಿ ಆಯ್ಕಿ ನಸ್ಲ್ಯಾರ್, ಮರಲ್ಲ್ಯಾತ್ಲೊ ಕೊನ್ಬಿ ಝಿತ್ತೊ ಹೊವ್ನ್ ಗೆಲ್ಯಾರ್‍ಬಿ, ತೆನಿ ಆಯ್ಕಿನ್ಯಾತ್” ಮಟ್ಲ್ಯಾನ್.


“ಅನಿ ಮಿಯಾ ತುಮ್ಕಾ ಎಕ್ ಸವಾಲ್ ಇಚಾರ್ಲ್ಯಾರ್ ತುಮ್ಚ್ಯಾನ್ ಮಾಕಾ ಜಬಾಬ್ ದಿವ್ಕ್ ಹೊಯ್ನಾ.


ಮೊಟ್ಯಾ ಯಾಜಕಾನ್ ಶಿಸಾಂಚ್ಯಾ ಅನಿ ಶಿಕಾಪಾಂಚ್ಯಾ ವಿಶಯಾತ್ ಜೆಜುಕ್ ಪರಸ್ನೆ ಇಚಾರ್‍ಲ್ಯಾನ್.


ತಿಯಾ ಮಾಕಾ ಕಶ್ಯಾಕ್ ಇಚಾರುಲಾಲೆ? ಮಿಯಾ ಬೊಲಲ್ಲ್ಯಾ ಲೊಕಾಕ್ನಿಚ್ ಇಚಾರ್. ಮಿಯಾ ತೆಂಕಾ ಕಾಯ್ -ಕಾಯ್ ಸಾಂಗ್ಲೊ ಮನುನ್ ತೆಂಕಾ ಗೊತ್ತ್ ಹಾಯ್ ಮನುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು