ಲೂಕ 22:70 - ದೆವಾಚಿ ಖರಿ ಖಬರ್70 ತೆನಿ ಸಗ್ಳ್ಯಾನಿ“ತಸೆ ಜಾಲ್ಯಾರ್,ತಿಯಾ ದೆವಾಚೊ ಲೆಕ್ ಕಾಯ್?” ಮನುನ್ ಇಚಾರ್‍ಲ್ಯಾನಿ. ತೆನಿ ತೆಂಕಾ “ತುಮಿ ಸಾಂಗಲ್ಲೊಚ್ ಮಿಯಾ.” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201970 ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)70 ಅದಕ್ಕೆ ಅವರೆಲ್ಲರೂ, “ಹಾಗಾದರೆ, ನೀನು ದೇವರ ಪುತ್ರನೋ?’ ಎಂದು ಕೇಳಿದರು. “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಯೇಸು ಉತ್ತರಕೊಡಲು ಅವರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)70 ಆಗ ಎಲ್ಲರು - ಹಾಗಾದರೆ ನೀನು ದೇವರ ಕುಮಾರನೋ ಎಂದು ಕೇಳಲು ಆತನು ಅವರಿಗೆ - ನನ್ನನ್ನು ಅವನೇ ಎಂದು ನೀವೇ ಹೇಳುತ್ತೀರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್70 ಅವರೆಲ್ಲರೂ, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಿದರು. ಯೇಸು ಅವರಿಗೆ, “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ70 ಆಗ ಅವರೆಲ್ಲರೂ, “ಹಾಗಾದರೆ ನೀನು ದೇವರ ಪುತ್ರನೋ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿ |
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.