ಲೂಕ 22:9 - ದೆವಾಚಿ ಖರಿ ಖಬರ್9 ತನ್ನಾ ತೆನಿ “ಅಮಿ ಖೈ ಜಾವ್ನ್ ತಯಾರಿ ಕರುಚಿ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಎಲ್ಲಿ ಸಿದ್ಧಪಡಿಸಬೇಕು?” ಎಂದು ಅವರು ಕೇಳಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವರು - ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪೇತ್ರ ಮತ್ತು ಯೋಹಾನರು, “ಊಟವನ್ನು ಎಲ್ಲಿ ಸಿದ್ಧಮಾಡಬೇಕು?” ಎಂದು ಯೇಸುವಿಗೆ ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ಯೇಸುವಿಗೆ, “ನಾವು ಎಲ್ಲಿ ಸಿದ್ಧಮಾಡಬೇಕು?” ಎಂದರು. ಅಧ್ಯಾಯವನ್ನು ನೋಡಿ |