Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:12 - ದೆವಾಚಿ ಖರಿ ಖಬರ್

12 ಅನಿ ತ್ಯಾಚ್ ದಿಸಿ, ಹೆರೊದ್, ಅನಿ ಪಿಲಾತ್ ದೊಸ್ತಿ ಹೊಲೆ, ಹೆಚ್ಯಾ ಅದ್ದಿ ತೆನಿ ಎಕಾಮೆಕಾಕ್ ದುಸ್ಮಕಿನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದುವರೆಗೂ ಪರಸ್ಪರ ವೈರಿಗಳಾಗಿದ್ದ ಹೆರೋದನು ಮತ್ತು ಪಿಲಾತನು ಅಂದೇ ಮಿತ್ರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದೇ ದಿನದಲ್ಲಿ ಹೆರೋದನೂ ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು; ಅದಕ್ಕಿಂತ ಮೊದಲು ವೈರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮೊದಲು ಪಿಲಾತನು ಮತ್ತು ಹೆರೋದನು ವೈರಿಗಳಾಗಿದ್ದರು. ಆದರೆ ಅಂದು ಹೆರೋದನು ಮತ್ತು ಪಿಲಾತನು ಮತ್ತೆ ಸ್ನೇಹಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪಿಲಾತನೂ ಹೆರೋದನೂ ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು. ಏಕೆಂದರೆ ಅದುವರೆಗೂ ಅವರು ವೈರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:12
5 ತಿಳಿವುಗಳ ಹೋಲಿಕೆ  

ಖರೆಚ್ ಬಿ ಹೆರೊದ್ ಅನಿ ಪೊಂತಿಯಸ್ ಪಿಲಾತ್ ಸಗ್ಳ್ಯಾ ಜುದೆವಾಂಚ್ಯಾ ಲೊಕಾಂಚ್ಯಾ ವಾಂಗ್ಡಾ ಅನಿ ಇಸ್ರಾಯೆಲ್ ಲೊಕಾಂಚ್ಯಾ ವಾಗ್ಡಾ ಕ್ರಿಸ್ತ್ ತುಜೊ ಪವಿತ್ರ್ ಸೆವಕಾಕ್ ವಿರೊದ್ ಹೊವ್ನ್ ಶಾರಾತ್ ಗೊಳಾ ಹೊಲೆ.


ಉಲ್ಲೆ ಫಾರಿಜೆವ್ ಅನಿ ಸಾದುಸೆವ್ ಜೆಜುಚಿ ಪರಿಕ್ಷಾ ಕರುಸಾಟಿ ಮನುನ್ ಯೆಲೆ. ಅನಿ, “ತಿಯಾ ಸರ್ಗಾತ್ನಾ ಯೆಲ್ಲೊ ಮಾನುಸ್ ಮನುನ್ ದಾಕ್ವುಕ್ ಎಕ್ ಮೊಟೆ ವಿಚಿತ್ರ್ ಕಾಮ್ ಕರುನ್ ದಾಕ್ವು.” ಮನುನ್ ಜೆಜುಕ್ಡೆ ಇಚಾರ್‍ಲ್ಯಾನಿ.


ತೆಕಾ ಸರ್‍ಪೊಳ್ಯಾನಿ ಭಾಂದ್ಲ್ಯಾನಿ ಅನಿ ನ್ಹೆವ್ನ್ ರೊಮಾಚೊ ಅದಿಕಾರಿ ಹೊವ್ನ್ ಹೊತ್ತ್ಯಾ ಪಿಲಾತಾಚ್ಯಾ ತಾಬೆತ್ ದಿಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು