ಲೂಕ 23:18 - ದೆವಾಚಿ ಖರಿ ಖಬರ್18 ತ್ಯಾ ಲೊಕಾಂಚ್ಯಾ ತಾಂಡ್ಯಾನ್, “ತೆಕಾ ಜಿವಾನಿ ಮಾರ್! ಬಾರಾಬ್ಬಾಸಾಕ್ ಅಮ್ಚ್ಯಾಸಾಟ್ನಿ ಸೊಡುನ್ ದಿ!” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ಅವರೆಲ್ಲರೂ, “ಇವನನ್ನು ಮುಗಿಸಿಬಿಡಿ, ಬರಬ್ಬನನ್ನು ನಮಗೆ ಬಿಡುಗಡೆಮಾಡಿ,” ಎಂದು ಒಕ್ಕೊರಲಿನಿಂದ ಬೊಬ್ಬೆಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ಅವರು - ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು ಎಂದು ಒಟ್ಟಾಗಿ ಕೂಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಜನರೆಲ್ಲರೂ, “ಅವನನ್ನು ಕೊಲ್ಲಿಸು! ಬರಬ್ಬನನ್ನು ಬಿಟ್ಟುಕೊಡು” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅವರೆಲ್ಲರೂ ಆ ಕ್ಷಣವೇ, “ಈತನಿಗೆ ಮರಣದಂಡನೆ ವಿಧಿಸಿರಿ, ನಮಗೆ ಬರಬ್ಬನನ್ನು ಬಿಡುಗಡೆಮಾಡು,” ಎಂದು ಬೊಬ್ಬೆಹಾಕಿದರು. ಅಧ್ಯಾಯವನ್ನು ನೋಡಿ |