Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:47 - ದೆವಾಚಿ ಖರಿ ಖಬರ್

47 ಕಾಯ್-ಕಾಯ್ ಹೊಲೆ ಮನುನ್ ಎಕ್ ಸೈನಿಕಾಂಚ್ಯಾ ಮುಖಂಡಾನ್ ಬಗಟ್ಲ್ಯಾನ್, ಅನಿ “ಹ್ಯೊ ಖರೆಚ್ ಬರೊ ಮಾನುಸ್” ಮನುನ್ ದೆವಾಕ್ ಧನ್ಯವಾದ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ - ಈ ಮನುಷ್ಯನು ಸತ್ಪುರುಷನೇ ನಿಜ ಎಂದು ದೇವರನ್ನು ಕೊಂಡಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅಲ್ಲಿದ್ದ ಶತಾಧಿಪತಿ ನಡೆದದ್ದನ್ನು ನೋಡಿ, “ಈ ಮನುಷ್ಯನು ಒಳ್ಳೆಯವನೆಂದು ನನಗೆ ಗೊತ್ತಿತ್ತು” ಎಂದು ಹೇಳಿ ದೇವರನ್ನು ಸ್ತುತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:47
6 ತಿಳಿವುಗಳ ಹೋಲಿಕೆ  

ತನ್ನಾ ಕುರ್ಸಾಚ್ಯಾ ಫಿಡ್ಯಾತ್ ಇಬೆ ಹೊತ್ತ್ಯಾ ಸೈನಿಕಾಂಚ್ಯಾ ತಾಂಡ್ಯಾಚ್ಯಾ ಮುಖಂಡಾನ್ ಜೆಜು ಜಿವ್ ಸೊಡ್ತಾನಾ ಕಾಯ್-ಕಾಯ್ ಹೊಲ್ಲೆ ಬಗುನ್ “ಹ್ಯೊ ಮಾನುಸ್ ಖರೆಚ್ ದೆವಾಚೊ ಲೆಕ್” ಮಟ್ಲ್ಯಾನ್.


ಜೆಜುಕ್ ರಾಕುಕ್ ಮನುನ್ ಹೊತ್ತ್ಯಾ ಸೈನಿಕಾನಿ ಅನಿ ಸೆಂಬರ್ ಸೈನಿಕಾಂಚ್ಯಾ ಮುಖಂಡಾನ್ ಭುಕಂಪ್ ಹೊಲ್ಲೆ ಅನಿ ಥೈ ಕಾಯ್ ಕಾಯ್ ಹೊಲ್ಲೆ ಸಗ್ಳೆ ಬಗಟ್ಲ್ಯಾನಿ, ತೆನಿ ಭಿಂವ್ನ್ ಗೆಲ್ಯಾನಿ, ಅನಿ, “ಖರೆಚ್ ತೊ ದೆವಾಚೊ ಲೆಕ್!” ಮಟ್ಲ್ಯಾನಿ.


ಅಮ್ಕಾ ತರ್ ಹಿ. ಶಿಕ್ಷಾ ಗಾವಲ್ಲಿ, ಬರಬ್ಬರ್ ಹಾಯ್ , ಕಶ್ಯಾಕ್ ಮಟ್ಲ್ಯಾರ್ ಅಮಿ ಕರಲ್ಲ್ಯಾ ಚುಕಾಕ್ನಿ ಅಮ್ಕಾ ಹಿ ಶಿಕ್ಷಾ ಹೊವ್ಕುಚ್ ಪಾಜೆ, ಖರೆ ತೆನಿ ಕಾಯ್ಬಿ ಚುಕ್ ಕರಲ್ಲಿ ನಾ”, ಮನುನ್ ಜೊರ್ ಕರ್ಲ್ಯಾನ್.


ಹೆ ಬಗಟಲ್ಲಿ ಲೊಕಾ ಭಿಂಯಾಲಿ, ಅನಿ ಅಸ್ಲೊ ಅದಿಕಾರ್ ದೆವಾನ್ ಮಾನ್ಸಾಕ್ ದಿಲ್ಲ್ಯಾಸಾಟ್ನಿ ದೆವಾಕ್ ಹೊಗಳ್ಳ್ಯಾನಿ.


ತನ್ನಾ ತ್ಯಾ ಜುದೆವಾನಿ “ಅಮ್ಕಾ ಎಕ್ ಖಾಯ್ದೊ ಹಾಯ್ ಅನಿ ತ್ಯಾ ಖಾಯ್ದ್ಯಾ ಪರ್‍ಕಾರ್ ಹೆಕಾ ಮರ್‍ನಾಚಿ ಶಿಕ್ಷಾ ಹೊವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಕುಚ್ ದೆವಾಚೊಲೆಕ್ ಮನುನ್ ಮಾನ್ತಾ” ಮನುನ್ ಜಬಾಬ್ ದಿಲ್ಯಾನಿ.


ತನ್ನಾ ದೆವಾಚ್ಯಾ ಗುಡಿತ್ ಭಾಂದಲ್ಲೊ ಫಡ್ದೊ ವೈನಾ ಖಾಯ್ಲ್ ಪತರ್ ಪಿಂಜುನ್ ದೊನ್ ಭಾಗ್ ಹೊಲೊ. ಸಗ್ಳಿ ಜಿಮಿನ್ ಹಾಲ್ಲಿ ಅನಿ ಮೊಟ್ಯಾ-ಮೊಟ್ಯಾ ಗುಂಡ್ಯಾಕ್ನಿ ಬಿರ್‍ಕಾ ಪಡ್ಲ್ಯಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು