ಲೂಕ 23:48 - ದೆವಾಚಿ ಖರಿ ಖಬರ್48 ಥೈ ಇಬೆ ಹೊತ್ತ್ಯಾ ಲೊಕಾನಿ ಡೊಳ್ಯಾನ್ ಡೊಳೊಬರ್, ಬಗಟಲ್ಲ್ಯಾನಿ ದುಕ್ಕಾನ್ ಅಪ್ನಾಚೆ ಹಿರ್‍ದೆ ಬಡ್ವುನ್ ಘೆವ್ನಗೆತ್ ತೆಂಚ್ಯಾ ಘರಾತ್ನಿ ಗೆಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಈ ದೃಶ್ಯವನ್ನು ನೋಡಲು ಕೂಡಿದ್ದ ಜನರೆಲ್ಲರು ಅಲ್ಲಿ ನಡೆದುದನ್ನು ನೋಡಿ ದುಃಖದಿಂದ ಎದೆಬಡಿದುಕೊಳ್ಳುತ್ತಾ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಈ ನೋಟಕ್ಕಾಗಿ ಕೂಡಿಬಂದಿದ್ದ ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ಎದೆಬಡುಕೊಳ್ಳುತ್ತಾ ಹಿಂತಿರುಗಿ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಈ ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆ ದೃಶ್ಯವನ್ನು ಕಾಣಲು ಬಂದ ಜನರು ನಡೆದ ಘಟನೆಗಳನ್ನು ಕಂಡು, ತಮ್ಮ ಎದೆಗಳನ್ನು ಬಡಿದುಕೊಂಡು ಹಿಂದಿರುಗಿ ಹೋದರು. ಅಧ್ಯಾಯವನ್ನು ನೋಡಿ |